Skip to content
ThuthiThuthiThuthi
Hosea · chapter 2 · verse 9

Hosea 2:9 in Kannada

ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು.

Aaddarinda naanu tirugi kondu nanna dhaanyavannu adara kaaladalliyoo nanna draakshaarasavannu adara samayadalliyoo tegedahaage avala bettaletanavannu muchchuvada kkidda nanna unneyannoo nanna naaru batteyannoo tegedukolluvenu.

Hosea 2:9 in English

King James Version (KJV)
Therefore will I return, and take away my corn in the time thereof, and my wine in the season thereof, and will recover my wool and my flax [given] to cover her nakedness.
World English Bible (WEB)
Therefore I will take back my grain in its time, and my new wine in its season, and will pluck away my wool and my flax which should have covered her nakedness.
American Standard Version (ASV)
Therefore will I take back my grain in the time thereof, and my new wine in the season thereof, and will pluck away my wool and my flax which should have covered her nakedness.
Bible in Basic English (BBE)
So I will take away again my grain in its time and my wine, and I will take away my wool and my linen with which her body might have been covered.
Darby Translation (DBY)
Therefore will I return, and take away my corn in the time thereof, and my new wine in its season, and will withdraw my wool and my flax which should have covered her nakedness.
Webster's Bible (WBS)
Therefore will I return, and take away my corn in its time, and my wine in its season, and I will recover my wool and my flax [given] to cover her nakedness.
Young's Literal Translation (YLT)
Therefore do I turn back, And I have taken My corn in its season, And My new wine in its appointed time, And I have taken away My wool and My flax, covering her nakedness.

Read in context

  1. 7ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು.
  2. 8ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.
  3. 9ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು.
  4. 10ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
  5. 11ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
Read all of Hosea 2

Cross references

Original words (Hebrew)

Hosea 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.