Hosea · chapter 3 · verse 1
Hosea 3:1 in Kannada
ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು
Taruvaaya kartanu nanage--bere devategala kadege tirugikondu draaksheya madya paatregalannu preetisuva israa yelina makkalannu kartanu preetisuva prakaara avalu vyabhichaariniyaagiddaroo neenu snehita ninda preetimaadalpatta streeyannu preetimaadu endu helalu
Hosea 3:1 in English
- King James Version (KJV)
- Then said the LORD unto me, Go yet, love a woman beloved of [her] friend, yet an adulteress, according to the love of the LORD toward the children of Israel, who look to other gods, and love flagons of wine.
- World English Bible (WEB)
- The LORD said to me, “Go again, love a woman loved by another, and an adulteress, even as the LORD loves the children of Israel, though they turn to other gods, and love cakes of raisins.”
- American Standard Version (ASV)
- And Jehovah said unto me, Go again, love a woman beloved of [her] friend, and an adulteress, even as Jehovah loveth the children of Israel, though they turn unto other gods, and love cakes of raisins.
- Bible in Basic English (BBE)
- And the Lord said to me, Give your love again to a woman who has a lover and is false to her husband, even as the Lord has love for the children of Israel, though they are turned to other gods and are lovers of grape-cakes.
- Darby Translation (DBY)
- And Jehovah said unto me, Go again, love a woman beloved of a friend, and an adulteress, according to the love of Jehovah for the children of Israel, though they turn to other gods, and love raisin-cakes.
- Webster's Bible (WBS)
- Then said the LORD to me, Go yet, love a woman beloved by [her] friend, yet an adulteress, according to the love of the LORD towards the children of Israel, who look to other gods, and love flagons of wine.
- Young's Literal Translation (YLT)
- And Jehovah saith unto me: 'Again, go, love a woman, loved of a friend, and an adulteress, like the loved of Jehovah, the sons of Israel, and they are turning unto other gods, and are lovers of grape-cakes.'
Read in context
- 1ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು
- 2ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್ ಜವೆಗೋಧಿಗೂ ಒಂದುವರೆ ಹೋಮೆರ್ ಜವೆಗೋಧಿಗೂ ಕೊಂಡುಕೊಂಡೆನು.
- 3ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು.
Cross references
- Jeremiah 3:12–14 ಯೆರೆಮೀಯ 3:12–14ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ. ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ. ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
- Hosea 1:2–3 ಹೋಶೇಯ 1:2–3ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ. ಆಗ ಅವನು ಹೋಗಿ ದಿಬ್ಲಯಿ ಮನ ಮಗಳಾದ ಗೋಮೆರಳನ್ನು ಮದುವೆಯಾದನು; ಅವಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು.
- Isaiah 45:22 ಯೆಶಾಯ 45:22ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
- Jeremiah 31:20 ಯೆರೆಮೀಯ 31:20ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Micah 7:18–20 ಮೀಕ 7:18–20ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ. ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ. ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Psalm 106:43–46 ಕೀರ್ತನೆಗಳು 106:43–46ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು. ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು. ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
- Luke 1:54–55 ಲೂಕನು 1:54–55ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ. ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
- Hosea 11:8 ಹೋಶೇಯ 11:8ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
- Deuteronomy 7:6–7 ಧರ್ಮೋಪದೇಶಕಾಂಡ 7:6–7ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ. ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
- Micah 7:7 ಮೀಕ 7:7ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
- Jeremiah 3:1–4 ಯೆರೆಮೀಯ 3:1–4ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ. ಆದದರಿಂದ ಮಳೆ ನಿಂತು ಹೋಯಿತು, ಹಿಂಗಾರೂ ಆಗಲಿಲ್ಲ; ಸೂಳೆಯ ಹಣೆ ನಿನಗಿತ್ತು; ನಾಚುವದನ್ನು ನಿರಾಕರಿಸಿದಿ. ಈಗಿನಿಂದಲೇ ನನಗೆ --ನನ್ನ ತಂದೆಯೇ, ನನ್ನ ಯೌವನದ ಮಾರ್ಗ ದರ್ಶಕನು ನೀನೇ ಎಂದು ನೀನು ಕೂಗುವದಿಲ್ಲವೋ?
- Zechariah 1:16 ಜೆಕರ್ಯ 1:16ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು.
Original words (Hebrew)
- said · H559אָמַר ʼâmar
- Go · H3212יָלַךְ yâlak
- love · H157אָהַב ʼâhab
- woman · H802אִשָּׁה ʼishshâh
- beloved · H157אָהַב ʼâhab
- friend · H7453רֵעַ rêaʻ
- adulteress · H5003נָאַף nâʼaph
- love · H160אַהֲבָה ʼahăbâh
- children · H1121בֵּן bên
- Israel · H3478יִשְׂרָאֵל Yisrâʼêl
- look · H6437פָּנָה pânâh
- other · H312אַחֵר ʼachêr
- gods · H430אֱלֹהִים ʼĕlôhîym
- love · H157אָהַב ʼâhab
- flagons · H809אֲשִׁישָׁה ʼăshîyshâh
- wine · H6025עֵנָב ʻênâb