Hosea · chapter 3 · verse 2
Hosea 3:2 in Kannada
ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್ ಜವೆಗೋಧಿಗೂ ಒಂದುವರೆ ಹೋಮೆರ್ ಜವೆಗೋಧಿಗೂ ಕೊಂಡುಕೊಂಡೆನು.
Haageye naanu avalannu nanagaagi hadinaidu belliya tundugaligoo mattu homer javegodhigoo onduvare homer javegodhigoo kondukondenu.
Hosea 3:2 in English
- King James Version (KJV)
- So I bought her to me for fifteen [pieces] of silver, and [for] an homer of barley, and an half homer of barley:
- World English Bible (WEB)
- So I bought her for myself for fifteen pieces of silver and a homer and a half of barley.
- American Standard Version (ASV)
- So I bought her to me for fifteen [pieces] of silver, and a homer of barley, and a half-homer of barley;
- Bible in Basic English (BBE)
- So I got her for myself for fifteen shekels of silver and a homer and a half of barley;
- Darby Translation (DBY)
- So I bought her to me for fifteen silver [pieces], and for a homer of barley, and a half-homer of barley.
- Webster's Bible (WBS)
- So I bought her to me for fifteen [pieces] of silver, and [for] a homer of barley, and a half homer of barley:
- Young's Literal Translation (YLT)
- And I buy her to me for fifteen silverlings, and a homer and a letech of barley;
Read in context
- 1ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು
- 2ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್ ಜವೆಗೋಧಿಗೂ ಒಂದುವರೆ ಹೋಮೆರ್ ಜವೆಗೋಧಿಗೂ ಕೊಂಡುಕೊಂಡೆನು.
- 3ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು.
- 4ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
Cross references
- Genesis 34:12 ಆದಿಕಾಂಡ 34:12ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು.
- Ezekiel 45:11 ಯೆಹೆಜ್ಕೇಲನು 45:11ಬತ್ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು.
- Leviticus 27:16 ಯಾಜಕಕಾಂಡ 27:16ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಕರ್ತನಿಗೆ ಪರಿಶುದ್ಧ ಮಾಡಿದರೆ ನೀನು ಅದರ ಬೀಜದ ಪ್ರಕಾರ ಕ್ರಯಕಟ್ಟಬೇಕು; ಜವೆಗೋಧಿಯ ಒಂದು ಓಮೆರಷ್ಟು ಬೀಜಕ್ಕೆ ಐವತ್ತು ಬೆಳ್ಳಿ ಶೇಕೆಲುಗಳು.
- Isaiah 5:10 ಯೆಶಾಯ 5:10ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
- 1 Samuel 18:25 1 ಸಮುವೇಲನು 18:25ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.
- Exodus 22:17 ವಿಮೋಚನಕಾಂಡ 22:17ಅವಳ ತಂದೆಗೆ ಆಕೆಯನ್ನು ಕೊಡುವದಕ್ಕೆ ಮನಸ್ಸಿಲ್ಲದಿದ್ದರೆ ಕನ್ನಿಕೆಯ ತೆರವಿನ ಪ್ರಕಾರ ಹಣ ಸಲ್ಲಿಸಬೇಕು.
- Genesis 31:41 ಆದಿಕಾಂಡ 31:41ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಈ ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ.