Skip to content
ThuthiThuthiThuthi
Hosea · chapter 3 · verse 3

Hosea 3:3 in Kannada

ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು.

Avalige naanu heliddenandare--bahala divasagalu nana gaagi irabeku; neenu vyabhichaaravannu maada baaradu; neenu bere purushanigaagi irabaaradu. Aaga naanu ninagaagi iruvenu.

Hosea 3:3 in English

King James Version (KJV)
And I said unto her, Thou shalt abide for me many days; thou shalt not play the harlot, and thou shalt not be for [another] man: so [will] I also [be] for thee.
World English Bible (WEB)
I said to her, “You shall stay with me many days. You shall not play the prostitute, and you shall not be with any other man. I will also be so toward you.”
American Standard Version (ASV)
and I said unto her, Thou shalt abide for me many days; thou shalt not play the harlot, and thou shalt not be any man’s wife: so will I also be toward thee.
Bible in Basic English (BBE)
And I said to her, You are to be mine for a long space of time; you are not to be false to me, and no other man is to have you for his wife; and so will I be to you.
Darby Translation (DBY)
And I said unto her, Thou shalt abide for me many days; thou shalt not play the harlot, and thou shalt not be [another] man's, and I will also be for thee.
Webster's Bible (WBS)
And I said to her, Thou shalt abide for me many days; thou shalt not play the harlot, and thou shalt not be for [another] man: so [will] I also [be] for thee.
Young's Literal Translation (YLT)
and I say unto her, 'Many days thou dost remain for Me, thou dost not go a-whoring, nor become any one's; and I also [am] for thee.'

Read in context

  1. 1ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು
  2. 2ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್‌ ಜವೆಗೋಧಿಗೂ ಒಂದುವರೆ ಹೋಮೆರ್‌ ಜವೆಗೋಧಿಗೂ ಕೊಂಡುಕೊಂಡೆನು.
  3. 3ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು.
  4. 4ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್‌ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
  5. 5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
Read all of Hosea 3

Cross references

Original words (Hebrew)

Hosea 3:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.