Hosea · chapter 3 · verse 5
Hosea 3:5 in Kannada
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
Aamele israayelina makkalu tirugikondu avara deva raada kartanannu mattu avara arasanaada daaveeda nannu hudukikondu antya divasagalalli kartanannoo aatana dayeyannoo bhayadinda marehoguvaru.
Hosea 3:5 in English
- King James Version (KJV)
- Afterward shall the children of Israel return, and seek the LORD their God, and David their king; and shall fear the LORD and his goodness in the latter days.
- World English Bible (WEB)
- Afterward the children of Israel shall return and seek the LORD their God, and David their king, and shall come with trembling to the LORD and to his blessings in the last days.
- American Standard Version (ASV)
- afterward shall the children of Israel return, and seek Jehovah their God, and David their king, and shall come with fear unto Jehovah and to his goodness in the latter days.
- Bible in Basic English (BBE)
- And after that, the children of Israel will come back and go in search of the Lord their God and David their king; and they will come in fear to the Lord and to his mercies in the days to come.
- Darby Translation (DBY)
- Afterwards shall the children of Israel return, and seek Jehovah their God, and David their king; and shall turn with fear toward Jehovah and toward his goodness, at the end of the days.
- Webster's Bible (WBS)
- Afterward shall the children of Israel return, and seek the LORD their God, and David their king; and shall fear the LORD and his goodness in the latter days.
- Young's Literal Translation (YLT)
- Afterwards turned back have the sons of Israel, and sought Jehovah their God, and David their king, and have hastened unto Jehovah, and unto His goodness, in the latter end of the days.
Read in context
- 3ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು.
- 4ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- 5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
Cross references
- Jeremiah 30:9 ಯೆರೆಮೀಯ 30:9ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು.
- Jeremiah 50:4–5 ಯೆರೆಮೀಯ 50:4–5ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು. ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
- Ezekiel 34:23–24 ಯೆಹೆಜ್ಕೇಲನು 34:23–24ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
- Isaiah 2:2 ಯೆಶಾಯ 2:2ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
- Ezekiel 37:22–25 ಯೆಹೆಜ್ಕೇಲನು 37:22–25ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ. ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು. ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
- Romans 2:4 ರೋಮಾಪುರದವರಿಗೆ 2:4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
- Isaiah 55:3–4 ಯೆಶಾಯ 55:3–4ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು. ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
- Psalm 130:3–4 ಕೀರ್ತನೆಗಳು 130:3–4ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು? ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
- Ezekiel 16:63 ಯೆಹೆಜ್ಕೇಲನು 16:63ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Micah 4:1 ಮೀಕ 4:1ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
- Amos 9:11 ಆಮೋಸ 9:11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
- Acts 15:16–18 ಅಪೊಸ್ತಲರ ಕೃತ್ಯಗಳು 15:16–18ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು. ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ. ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
Original words (Hebrew)
- Afterward · H310אַחַר ʼachar
- children · H1121בֵּן bên
- Israel · H3478יִשְׂרָאֵל Yisrâʼêl
- return · H7725שׁוּב shûwb
- seek · H1245בָּקַשׁ bâqash
- God · H430אֱלֹהִים ʼĕlôhîym
- David · H1732דָּוִד Dâvid
- king · H4428מֶלֶךְ melek
- fear · H6342פָּחַד pâchad
- goodness · H2898טוּב ṭûwb
- latter · H319אַחֲרִית ʼachărîyth
- days · H3117יוֹם yôwm