Skip to content
ThuthiThuthiThuthi
Hosea · chapter 4 · verse 11

Hosea 4:11 in Kannada

ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.

Vyabhichaaravoo draakshaarasavoo hosa draakshaarasavoo hrudayavannu kedisuttade.

Hosea 4:11 in English

King James Version (KJV)
Whoredom and wine and new wine take away the heart.
World English Bible (WEB)
Prostitution, wine, and new wine take away understanding.
American Standard Version (ASV)
Whoredom and wine and new wine take away the understanding.
Bible in Basic English (BBE)
Loose ways and new wine take away wisdom.
Darby Translation (DBY)
Fornication, and wine, and new wine take away the heart.
Webster's Bible (WBS)
Lewdness and wine and new wine take away the heart.
Young's Literal Translation (YLT)
Whoredom, and wine, and new wine, take the heart,

Read in context

  1. 9ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.
  2. 10ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.
  3. 11ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.
  4. 12ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
  5. 13ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್‌, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು.
Read all of Hosea 4

Cross references

Original words (Hebrew)

Hosea 4:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.