Hosea · chapter 4 · verse 13
Hosea 4:13 in Kannada
ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು.
Avaru bettagala tudiyalli baligalannu arpisu ttaare; guddagala mele dhoopavannu suduttaare. Allon, libne, elaa maragala kelage avugala neralu chennaagiruvadarinda haage maaduttaare; aadadarinda nimma kumaarteyaru vyabhichaara maaduvaru; nimma nimma hendatiyaru vyabhichaara maaduvaru.
Hosea 4:13 in English
- King James Version (KJV)
- They sacrifice upon the tops of the mountains, and burn incense upon the hills, under oaks and poplars and elms, because the shadow thereof [is] good: therefore your daughters shall commit whoredom, and your spouses shall commit adultery.
- World English Bible (WEB)
- They sacrifice on the tops of the mountains, and burn incense on the hills, under oaks, poplars, and terebinths, because its shade is good. Therefore your daughters play the prostitute, and your brides commit adultery.
- American Standard Version (ASV)
- They sacrifice upon the tops of the mountains, and burn incense upon the hills, under oaks and poplars and terebinths, because the shadow thereof is good: therefore your daughters play the harlot, and your brides commit adultery.
- Bible in Basic English (BBE)
- They make offerings on the tops of mountains, burning perfumes in high places, under trees of every sort, because their shade is good: and so your daughters are given up to loose ways and your brides are false to their husbands.
- Darby Translation (DBY)
- they sacrifice upon the tops of the mountains, and burn incense upon the hills, under oak and poplar and terebinth, because the shade thereof is good; therefore your daughters play the harlot and your daughters-in-law commit adultery.
- Webster's Bible (WBS)
- They sacrifice upon the tops of the mountains, and burn incense upon the hills, under oaks and poplars and elms, because the shade of them is agreeable: therefore your daughters shall be guilty of lewdness, and your spouses shall commit adultery.
- Young's Literal Translation (YLT)
- On tops of the mountains they do sacrifice, And on the hills they make perfume, Under oak, and poplar, and terebinth, For good [is] its shade.
Read in context
- 11ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.
- 12ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
- 13ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು.
- 14ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
- 15ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.
Cross references
- Jeremiah 3:6 ಯೆರೆಮೀಯ 3:6ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
- Isaiah 1:29 ಯೆಶಾಯ 1:29ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
- Ezekiel 6:13 ಯೆಹೆಜ್ಕೇಲನು 6:13ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
- Amos 7:17 ಆಮೋಸ 7:17ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
- Jeremiah 3:13 ಯೆರೆಮೀಯ 3:13ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
- Jeremiah 2:20 ಯೆರೆಮೀಯ 2:20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
- Isaiah 57:7 ಯೆಶಾಯ 57:7ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ.
- 2 Samuel 12:10–12 2 ಸಮುವೇಲನು 12:10–12ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ. ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು. ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು.
- Romans 1:23–28 ರೋಮಾಪುರದವರಿಗೆ 1:23–28ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು. ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು; ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್. ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು. ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು. ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- Job 31:9–10 ಯೋಬನು 31:9–10ನನ್ನ ಹೃದಯವು ಸ್ತ್ರೀಗೋಸ್ಕರ ಮರುಳು ಗೊಂಡಿದ್ದರೆ, ನನ್ನ ನೆರೆಯವನ ಬಾಗಲ ಹತ್ತಿರ ನಾನು ಹೊಂಚಿಕೊಂಡಿದ್ದರೆ, ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ.
- Hosea 11:2 ಹೋಶೇಯ 11:2ಅವರು ಅವರನ್ನು ಕರೆದ ಹಾಗೆಯೇ ಅವರಿಂದ ಹೊರಟು ಹೋದರು; ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು; ಕೆತ್ತಲ್ಪಟ್ಟ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.
- Isaiah 57:5 ಯೆಶಾಯ 57:5ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
Original words (Hebrew)
- sacrifice · H2076זָבַח zâbach
- tops · H7218רֹאשׁ rôʼsh
- mountains · H2022הַר har
- incense · H6999קָטַר qâṭar
- hills · H1389גִּבְעָה gibʻâh
- oaks · H437אַלּוֹן ʼallôwn
- poplars · H3839לִבְנֶה libneh
- elms · H424אֵלָה ʼêlâh
- shadow · H6738צֵל tsêl
- good · H2896טוֹב ṭôwb
- daughters · H1323בַּת bath
- whoredom · H2181זָנָה zânâh
- spouses · H3618כַּלָּה kallâh
- adultery · H5003נָאַף nâʼaph