Skip to content
ThuthiThuthiThuthi
Hosea · chapter 4 · verse 14

Hosea 4:14 in Kannada

ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.

Nimma kumaarteyaru vyabhichaara maaduvaagaloo nimma hendatiyaru vyabhichaara maaduvaagaloo naanu shikshisuvadilla. Yaakandare sooleyara sangada tammannu berpadisikondi ddaare; sooleyara sangada baliarpisuttaare; aadadarinda vivekavillada janaru biddu hogu varu.

Hosea 4:14 in English

King James Version (KJV)
I will not punish your daughters when they commit whoredom, nor your spouses when they commit adultery: for themselves are separated with whores, and they sacrifice with harlots: therefore the people [that] doth not understand shall fall.
World English Bible (WEB)
I will not punish your daughters when they play the prostitute, nor your brides when they commit adultery; because the men consort with prostitutes, and they sacrifice with the shrine prostitutes; so the people without understanding will come to ruin.
American Standard Version (ASV)
I will not punish your daughters when they play the harlot, nor your brides when they commit adultery; for [the men] themselves go apart with harlots, and they sacrifice with the prostitutes; and the people that doth not understand shall be overthrown.
Bible in Basic English (BBE)
I will not give punishment to your daughters or your brides for their evil behaviour; for they make themselves separate with loose women, and make offerings with those who are used for sex purposes in the worship of the gods: the people who have no wisdom will be sent away.
Darby Translation (DBY)
I will not punish your daughters when they play the harlot, nor your daughters-in-law for their committing adultery; for they themselves go aside with harlots, and they sacrifice with prostitutes: and the people that doth not understand shall come to ruin.
Webster's Bible (WBS)
I will not punish your daughters when they are guilty of lewdness, nor your spouses when they commit adultery: for they themselves are separated with prostitutes, and they sacrifice with harlots: therefore the people [that] doth not understand shall fall.
Young's Literal Translation (YLT)
Therefore commit whoredom do your daughters, And your spouses commit adultery, I do not see after your daughters when they commit whoredom, And after your spouses when they commit adultery, For they with the harlots are separated, And with the whores they do sacrifice, A people that doth not understand kicketh.

Read in context

  1. 12ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
  2. 13ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್‌, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು.
  3. 14ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
  4. 15ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.
  5. 16ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.
Read all of Hosea 4

Cross references

Original words (Hebrew)

Hosea 4:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.