Hosea · chapter 4 · verse 15
Hosea 4:15 in Kannada
ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.
Israayele, neenu vyabhichaara maadi daroo yehoodavu addiyaagadirali, gilgaalige hogade illave betaavenige erade kartana jeevadaane endu pramaanamaadade irri.
Hosea 4:15 in English
- King James Version (KJV)
- Though thou, Israel, play the harlot, [yet] let not Judah offend; and come not ye unto Gilgal, neither go ye up to Beth-aven, nor swear, The LORD liveth.
- World English Bible (WEB)
- “Though you, Israel, play the prostitute, yet don’t let Judah offend; and don’t come to Gilgal, neither go up to Beth Aven, nor swear, ‘As the LORD lives.’
- American Standard Version (ASV)
- Though thou, Israel, play the harlot, yet let not Judah offend; and come not ye unto Gilgal, neither go ye up to Beth-aven, nor swear, As Jehovah liveth.
- Bible in Basic English (BBE)
- Do not you, O Israel, come into error; do not you, O Judah, come to Gilgal, or go up to Beth-aven, or take an oath, By the living Lord.
- Darby Translation (DBY)
- Though thou, Israel, play the harlot, let not Judah trespass; and come ye not unto Gilgal, neither go up to Beth-aven, nor swear [As] Jehovah liveth!
- Webster's Bible (WBS)
- Though thou, Israel, playest the harlot, [yet] let not Judah offend; and come not ye to Gilgal, neither go ye up to Beth-aven, nor swear, The LORD liveth.
- Young's Literal Translation (YLT)
- Though a harlot thou [art], O Israel, Let not Judah become guilty, And come not ye in to Gilgal, nor go up to Beth-Aven, Nor swear ye, Jehovah liveth.
Read in context
- 13ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು.
- 14ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
- 15ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.
- 16ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.
- 17ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.
Cross references
- Hosea 9:15 ಹೋಶೇಯ 9:15ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ.
- Hosea 12:11 ಹೋಶೇಯ 12:11ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.
- Amos 4:4 ಆಮೋಸ 4:4ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ.
- Amos 5:5 ಆಮೋಸ 5:5ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು.
- Jeremiah 5:2 ಯೆರೆಮೀಯ 5:2ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ.
- Hosea 10:8 ಹೋಶೇಯ 10:8ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
- Ephesians 5:11 ಎಫೆಸದವರಿಗೆ 5:11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- Hosea 5:8 ಹೋಶೇಯ 5:8ಗಿಬ್ಯದಲ್ಲಿ ಕೊಂಬನ್ನೂ ರಾಮದಲ್ಲಿ ತುತೂರಿ ಯನ್ನೂದಿರಿ; ಓ ಬೆನ್ಯಾವಿಾನೇ ನಿನ್ನ ಹಿಂದೆ ಬೆತಾ ವೇನಿನಲ್ಲಿ ಗಟ್ಟಿಯಾಗಿ ಕೂಗು;
- Hosea 10:5 ಹೋಶೇಯ 10:5ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
- Amos 8:14 ಆಮೋಸ 8:14ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
- Amos 6:10 ಆಮೋಸ 6:10ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.
- Ezekiel 23:4–8 ಯೆಹೆಜ್ಕೇಲನು 23:4–8ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು. ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು, ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು. ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು. ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು.