Hosea · chapter 4 · verse 16
Hosea 4:16 in Kannada
ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.
Hinjariyuva kadasina haage israayelu hinja riyuttade; eega kartanu vistaara sthaladalliruva kurimariya haage avarannu meyisuvanu.
Hosea 4:16 in English
- King James Version (KJV)
- For Israel slideth back as a backsliding heifer: now the LORD will feed them as a lamb in a large place.
- World English Bible (WEB)
- For Israel has behaved extremely stubbornly, like a stubborn heifer. Then how will the LORD feed them like a lamb in a meadow?
- American Standard Version (ASV)
- For Israel hath behaved himself stubbornly, like a stubborn heifer: now will Jehovah feed them as a lamb in a large place.
- Bible in Basic English (BBE)
- For Israel is uncontrolled, like a cow which may not be controlled; now will the Lord give them food like a lamb in a wide place.
- Darby Translation (DBY)
- For Israel is refractory as an untractable heifer; now will Jehovah feed them as a lamb in a wide [pasture].
- Webster's Bible (WBS)
- For Israel slideth back as a backsliding heifer: now the LORD will feed them as a lamb in a large place.
- Young's Literal Translation (YLT)
- For as a refractory heifer hath Israel turned aside, Now doth Jehovah feed them as a lamb in a large place.
Read in context
- 14ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
- 15ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.
- 16ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.
- 17ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.
- 18ಅವರು ಮಿತಿವಿಾರಿ ಕುಡಿಯುತ್ತಾರೆ; ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ; ಅವರನ್ನು ಆಳುವವರು ನಾಚಿಕೆ ಯನ್ನು ಪ್ರೀತಿ ಮಾಡಿಯೇ ಮಾಡುತ್ತಾರೆ.ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.
Cross references
- 1 Samuel 15:11 1 ಸಮುವೇಲನು 15:11ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
- Jeremiah 3:8 ಯೆರೆಮೀಯ 3:8ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.
- Jeremiah 14:7 ಯೆರೆಮೀಯ 14:7ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ.
- Jeremiah 7:24 ಯೆರೆಮೀಯ 7:24ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
- Jeremiah 8:5 ಯೆರೆಮೀಯ 8:5ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.
- Jeremiah 3:6 ಯೆರೆಮೀಯ 3:6ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
- Jeremiah 3:11 ಯೆರೆಮೀಯ 3:11ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
- Isaiah 7:21–25 ಯೆಶಾಯ 7:21–25ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು. ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು. ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು. ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು. ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
- Leviticus 26:33 ಯಾಜಕಕಾಂಡ 26:33ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
- Hosea 11:7 ಹೋಶೇಯ 11:7ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.
- Jeremiah 5:6 ಯೆರೆಮೀಯ 5:6ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.
- Zechariah 7:11 ಜೆಕರ್ಯ 7:11ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.