Hosea · chapter 4 · verse 17
Hosea 4:17 in Kannada
ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.
Ephraayaamanu vigrahagalige serikondi ddaane, avanannu bittubidu.
Hosea 4:17 in English
- King James Version (KJV)
- Ephraim [is] joined to idols: let him alone.
- World English Bible (WEB)
- Ephraim is joined to idols. Leave him alone!
- American Standard Version (ASV)
- Ephraim is joined to idols; let him alone.
- Bible in Basic English (BBE)
- Ephraim is joined to false gods; let him be.
- Darby Translation (DBY)
- — Ephraim is joined to idols: leave him alone.
- Webster's Bible (WBS)
- Ephraim [is] joined to idols: let him alone.
- Young's Literal Translation (YLT)
- Joined to idols [is] Ephraim, let him alone.
Read in context
- 15ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.
- 16ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.
- 17ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.
- 18ಅವರು ಮಿತಿವಿಾರಿ ಕುಡಿಯುತ್ತಾರೆ; ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ; ಅವರನ್ನು ಆಳುವವರು ನಾಚಿಕೆ ಯನ್ನು ಪ್ರೀತಿ ಮಾಡಿಯೇ ಮಾಡುತ್ತಾರೆ.ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.
- 19ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.
Cross references
- Psalm 81:12 ಕೀರ್ತನೆಗಳು 81:12ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
- Revelation 22:11 ಪ್ರಕಟನೆ 22:11ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;
- Hosea 4:4 ಹೋಶೇಯ 4:4ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ.
- Matthew 15:14 ಮತ್ತಾಯನು 15:14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- Hosea 11:2 ಹೋಶೇಯ 11:2ಅವರು ಅವರನ್ನು ಕರೆದ ಹಾಗೆಯೇ ಅವರಿಂದ ಹೊರಟು ಹೋದರು; ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು; ಕೆತ್ತಲ್ಪಟ್ಟ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.
- Hosea 13:2 ಹೋಶೇಯ 13:2ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
- Hosea 12:1 ಹೋಶೇಯ 12:1ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.