Hosea · chapter 4 · verse 18
Hosea 4:18 in Kannada
ಅವರು ಮಿತಿವಿಾರಿ ಕುಡಿಯುತ್ತಾರೆ; ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ; ಅವರನ್ನು ಆಳುವವರು ನಾಚಿಕೆ ಯನ್ನು ಪ್ರೀತಿ ಮಾಡಿಯೇ ಮಾಡುತ್ತಾರೆ.ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.
Avaru mitiviాri kudiyuttaare; avaru yaavaagaloo vyabhichaara maaduvavaraagiddaare; avarannu aaluvavaru naachike yannu preeti maadiye maaduttaare.gaaliyu avarannu tanna rekkegalinda bandhisade mattu avaru tamma baligalinda naachike paduvaru.
Hosea 4:18 in English
- King James Version (KJV)
- Their drink is sour: they have committed whoredom continually: her rulers [with] shame do love, Give ye.
- World English Bible (WEB)
- Their drink has become sour. They play the prostitute continually. Her rulers dearly love their shameful way.
- American Standard Version (ASV)
- Their drink is become sour; they play the harlot continually; her rulers dearly love shame.
- Bible in Basic English (BBE)
- Their drink has become bitter; they are completely false; her rulers take pleasure in shame.
- Darby Translation (DBY)
- Their drink is sour; they give themselves up to whoredom; her great men passionately love [their] shame.
- Webster's Bible (WBS)
- Their drink is sour: they have been guilty of lewd deeds continually: her rulers [with] shame do love, Give ye.
- Young's Literal Translation (YLT)
- Sour [is] their drink, They have gone diligently a-whoring, Her protectors have loved shame thoroughly.
Read in context
- 16ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.
- 17ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.
- 18ಅವರು ಮಿತಿವಿಾರಿ ಕುಡಿಯುತ್ತಾರೆ; ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ; ಅವರನ್ನು ಆಳುವವರು ನಾಚಿಕೆ ಯನ್ನು ಪ್ರೀತಿ ಮಾಡಿಯೇ ಮಾಡುತ್ತಾರೆ.ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.
- 19ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.
Cross references
- Proverbs 30:15–16 ಜ್ಞಾನೋಕ್ತಿಗಳು 30:15–16ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ. ಯಾವವಂದರೆ: ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ತುಂಬ ದಿದ್ದ ಭೂಮಿ, ಸಾಕೆಂದು ಹೇಳದೆ ಇರುವ ಬೆಂಕಿ.
- Micah 3:11 ಮೀಕ 3:11ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Jeremiah 2:21 ಯೆರೆಮೀಯ 2:21ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
- Exodus 23:8 ವಿಮೋಚನಕಾಂಡ 23:8ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
- 1 Samuel 12:3–4 1 ಸಮುವೇಲನು 12:3–4ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು. ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು.
- Hosea 4:10 ಹೋಶೇಯ 4:10ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.
- Amos 5:12 ಆಮೋಸ 5:12ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
- Deuteronomy 32:32–33 ಧರ್ಮೋಪದೇಶಕಾಂಡ 32:32–33ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ. ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ.
- Deuteronomy 16:19 ಧರ್ಮೋಪದೇಶಕಾಂಡ 16:19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- Micah 7:3 ಮೀಕ 7:3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
- 1 Samuel 8:3 1 ಸಮುವೇಲನು 8:3ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
- Hosea 4:2 ಹೋಶೇಯ 4:2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;