Hosea · chapter 4 · verse 19
Hosea 4:19 in Kannada
ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.
Gaaliyu avarannu tanna rekkegalinda bandhisade mattu avaru tamma baligalinda naachike paduvaru.
Hosea 4:19 in English
- King James Version (KJV)
- The wind hath bound her up in her wings, and they shall be ashamed because of their sacrifices.
- World English Bible (WEB)
- The wind has wrapped her up in its wings; and they shall be disappointed because of their sacrifices.
- American Standard Version (ASV)
- The wind hath wrapped her up in its wings; and they shall be put to shame because of their sacrifices.
- Bible in Basic English (BBE)
- They are folded in the skirts of the wind; they will be shamed because of their offerings.
- Darby Translation (DBY)
- The wind hath wrapped her up in its wings, and they shall be ashamed because of their sacrifices.
- Webster's Bible (WBS)
- The wind hath bound her up in her wings, and they shall be ashamed because of their sacrifices.
- Young's Literal Translation (YLT)
- Distressed her hath wind with its wings, And they are ashamed of their sacrifices!
Read in context
- 17ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.
- 18ಅವರು ಮಿತಿವಿಾರಿ ಕುಡಿಯುತ್ತಾರೆ; ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ; ಅವರನ್ನು ಆಳುವವರು ನಾಚಿಕೆ ಯನ್ನು ಪ್ರೀತಿ ಮಾಡಿಯೇ ಮಾಡುತ್ತಾರೆ.ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.
- 19ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.
Cross references
- Jeremiah 51:1 ಯೆರೆಮೀಯ 51:1ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಬಾಬೆಲಿಗೆ ವಿರೋಧವಾಗಿಯೂ ನನಗೆದುರಾಗಿ ಎದ್ದಿರುವವರ ಮಧ್ಯದಲ್ಲಿ ವಾಸಿಸುವ ವರಿಗೆ ವಿರೋಧವಾಗಿಯೂ ನಾಶಮಾಡುವ ಗಾಳಿ ಯನ್ನು ಎಬ್ಬಿಸುತ್ತೇನೆ.
- Jeremiah 4:11–12 ಯೆರೆಮೀಯ 4:11–12ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ. ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು; ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು.
- Hosea 13:15 ಹೋಶೇಯ 13:15ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- Isaiah 1:29 ಯೆಶಾಯ 1:29ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
- Jeremiah 2:26–27 ಯೆರೆಮೀಯ 2:26–27ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು. ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
- Jeremiah 17:13 ಯೆರೆಮೀಯ 17:13ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
- Jeremiah 3:24–25 ಯೆರೆಮೀಯ 3:24–25ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ. ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
- Isaiah 42:17 ಯೆಶಾಯ 42:17ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು.
- Zechariah 5:9–11 ಜೆಕರ್ಯ 5:9–11ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು. ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ--ಇವರು ಎಫವನ್ನು ಎಲ್ಲಿಗೆ ಹೊತ್ತು ಕ್ಕೊಂಡು ಹೋಗುತ್ತಾರೆ ಅಂದೆನು.ಅವನು ನನಗೆ --ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು. ಅವನು ನನಗೆ --ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.
- Hosea 10:6 ಹೋಶೇಯ 10:6ಅದು ಸಹ ಅರಸ ನಾದ ಯಾರೇಬನಿಗೆ ಕಾಣಿಕೆಯಾಗಿ ಅಶ್ಯೂರಿಗೆ ಒಯ್ಯ ಲ್ಪಡುವದು; ಎಫ್ರಾಯಾಮು ನಾಚಿಕೆಯನ್ನು ಹೊಂದು ವದು; ಇಸ್ರಾಯೇಲ್ ಸಹ ತನ್ನ ಆಲೋಚನೆಗೆ ಅಸಹ್ಯ ಪಡುವದು.
- Jeremiah 2:36–37 ಯೆರೆಮೀಯ 2:36–37ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ. ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
- Hosea 12:1 ಹೋಶೇಯ 12:1ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.