Hosea · chapter 4 · verse 6
Hosea 4:6 in Kannada
ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
Nanna janaru tiluvali keya korateyinda naashavaagiddaare; aadakaarana neenu tiluvalikeyannu tallibittaddarinda naanu saha nanage yaajakanaagadante ninnannu tallibiduttene; neenu ninna devara nyaayapramaanavannu maretu bittiddarinda naanu saha ninna makkalannu maretu biduvenu.
Hosea 4:6 in English
- King James Version (KJV)
- My people are destroyed for lack of knowledge: because thou hast rejected knowledge, I will also reject thee, that thou shalt be no priest to me: seeing thou hast forgotten the law of thy God, I will also forget thy children.
- World English Bible (WEB)
- My people are destroyed for lack of knowledge. Because you have rejected knowledge, I will also reject you, that you may be no priest to me. Because you have forgotten your God’s law, I will also forget your children.
- American Standard Version (ASV)
- My people are destroyed for lack of knowledge: because thou hast rejected knowledge, I will also reject thee, that thou shalt be no priest to me: seeing thou hast forgotten the law of thy God, I also will forget thy children.
- Bible in Basic English (BBE)
- Destruction has overtaken my people because they have no knowledge; because you have given up knowledge, I will give you up, so that you will be no priest to me, because you have not kept in mind the law of your God, I will not keep your children in my memory.
- Darby Translation (DBY)
- My people are destroyed for lack of knowledge; for thou hast rejected knowledge, and I will reject thee, that thou shalt be no priest to me; seeing thou hast forgotten the law of thy God, I also will forget thy children.
- Webster's Bible (WBS)
- My people are destroyed for lack of knowledge: because thou hast rejected knowledge, I will also reject thee, that thou shalt be no priest to me: seeing thou hast forgotten the law of thy God, I will also forget thy children.
- Young's Literal Translation (YLT)
- Cut off have been My people for lack of knowledge, Because thou knowledge hast rejected, I reject thee from being priest to Me, And thou forgettest the law of thy God, I forget thy sons, I also!
Read in context
- 4ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ.
- 5ಆದದರಿಂದ ನೀನು ಹಗಲಿನಲ್ಲಿ ಬೀಳುವಿ; ಪ್ರವಾದಿಯೂ ನಿನ್ನ ಸಂಗಡ ರಾತ್ರಿಯಲ್ಲಿ ಬೀಳುವನು; ನಾನು ನಿನ್ನ ತಾಯಿ ಯನ್ನು ನಾಶ ಮಾಡುವೆನು.
- 6ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
- 7ಅವರು ಹೆಚ್ಚಿದ ಹಾಗೆಲ್ಲಾ ನನಗೆ ವಿರೋಧವಾಗಿ ಪಾಪಮಾಡಿದರು; ಆದದರಿಂದ ನಾನು ಅವರ ಮಾನವನ್ನು ನಾಚಿಕೆಗೆ ಮಾರ್ಪಡಿಸುವೆನು.
- 8ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.
Cross references
- Isaiah 5:13 ಯೆಶಾಯ 5:13ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
- Proverbs 19:2 ಜ್ಞಾನೋಕ್ತಿಗಳು 19:2ತಿಳುವಳಿಕೆಯಿಲ್ಲದ ಪ್ರಾಣವು ಯುಕ್ತವಲ್ಲ; ತನ್ನ ಪಾದಗಳಿಂದ ದುಡುಕುವ ವನು ಪಾಪಮಾಡುತ್ತಾನೆ.
- Hosea 6:6 ಹೋಶೇಯ 6:6ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
- 2 Corinthians 4:3–6 2 ಕೊರಿಂಥದವರಿಗೆ 4:3–6ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ. ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ. ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ. ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Hosea 4:1 ಹೋಶೇಯ 4:1ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
- Matthew 15:8 ಮತ್ತಾಯನು 15:8ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
- Proverbs 1:30–32 ಜ್ಞಾನೋಕ್ತಿಗಳು 1:30–32ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು. ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
- Isaiah 17:10 ಯೆಶಾಯ 17:10ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.
- Malachi 2:7–9 ಮಲಾಕಿಯ 2:7–9ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ. ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ. ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.
- Hosea 8:14 ಹೋಶೇಯ 8:14ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
- Jeremiah 2:8 ಯೆರೆಮೀಯ 2:8ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
- Malachi 2:1–3 ಮಲಾಕಿಯ 2:1–3ಈಗ ಓ ಯಾಜಕರೇ, ಈ ಆಜ್ಞೆ ನಿಮಗಾಗಿ ಅದೆ. ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ. ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು.
Original words (Hebrew)
- people · H5971עַם ʻam
- destroyed · H1820דָּמָה dâmâh
- knowledge · H1847דַּעַת daʻath
- rejected · H3988מָאַס mâʼaç
- knowledge · H1847דַּעַת daʻath
- reject · H3988מָאַס mâʼaç
- priest · H3547כָּהַן kâhan
- forgotten · H7911שָׁכַח shâkach
- law · H8451תּוֹרָה tôwrâh
- God · H430אֱלֹהִים ʼĕlôhîym
- forget · H7911שָׁכַח shâkach
- children · H1121בֵּן bên