Skip to content
ThuthiThuthiThuthi
Hosea · chapter 4 · verse 7

Hosea 4:7 in Kannada

ಅವರು ಹೆಚ್ಚಿದ ಹಾಗೆಲ್ಲಾ ನನಗೆ ವಿರೋಧವಾಗಿ ಪಾಪಮಾಡಿದರು; ಆದದರಿಂದ ನಾನು ಅವರ ಮಾನವನ್ನು ನಾಚಿಕೆಗೆ ಮಾರ್ಪಡಿಸುವೆನು.

Avaru hechchida haagellaa nanage virodhavaagi paapamaadidaru; aadadarinda naanu avara maanavannu naachikege maarpadisuvenu.

Hosea 4:7 in English

King James Version (KJV)
As they were increased, so they sinned against me: [therefore] will I change their glory into shame.
World English Bible (WEB)
As they were multiplied, so they sinned against me. I will change their glory into shame.
American Standard Version (ASV)
As they were multiplied, so they sinned against me: I will change their glory into shame.
Bible in Basic English (BBE)
Even while they were increasing in number they were sinning against me; I will let their glory be changed into shame.
Darby Translation (DBY)
As they were multiplied, so they sinned against me: I will change their glory into shame.
Webster's Bible (WBS)
As they were increased, so they sinned against me: [therefore] will I change their glory into shame.
Young's Literal Translation (YLT)
According to their abundance so they sinned against Me, Their honour into shame I change.

Read in context

  1. 5ಆದದರಿಂದ ನೀನು ಹಗಲಿನಲ್ಲಿ ಬೀಳುವಿ; ಪ್ರವಾದಿಯೂ ನಿನ್ನ ಸಂಗಡ ರಾತ್ರಿಯಲ್ಲಿ ಬೀಳುವನು; ನಾನು ನಿನ್ನ ತಾಯಿ ಯನ್ನು ನಾಶ ಮಾಡುವೆನು.
  2. 6ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
  3. 7ಅವರು ಹೆಚ್ಚಿದ ಹಾಗೆಲ್ಲಾ ನನಗೆ ವಿರೋಧವಾಗಿ ಪಾಪಮಾಡಿದರು; ಆದದರಿಂದ ನಾನು ಅವರ ಮಾನವನ್ನು ನಾಚಿಕೆಗೆ ಮಾರ್ಪಡಿಸುವೆನು.
  4. 8ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.
  5. 9ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.
Read all of Hosea 4

Cross references

Original words (Hebrew)

Hosea 4:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.