Hosea · chapter 5 · verse 1
Hosea 5:1 in Kannada
ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
O yaajakare, idannu neevu keliri, israayelina manetanadavare, neevu kelisikolliri; arasana maneyavare, neevu kivigodiri. Neevu michpadalli urlaagiyoo taaborina mele oddida baleyaagiyoo iddakaarana nimage nyaayateerpu bandide.
Hosea 5:1 in English
- King James Version (KJV)
- Hear ye this, O priests; and hearken, ye house of Israel; and give ye ear, O house of the king; for judgment [is] toward you, because ye have been a snare on Mizpah, and a net spread upon Tabor.
- World English Bible (WEB)
- “Listen to this, you priests! Listen, house of Israel, and give ear, house of the king! For the judgment is against you; for you have been a snare at Mizpah, and a net spread on Tabor.
- American Standard Version (ASV)
- Hear this, O ye priests, and hearken, O house of Israel, and give ear, O house of the king; for unto you pertaineth the judgment; for ye have been a snare at Mizpah, and a net spread upon Tabor.
- Bible in Basic English (BBE)
- Give ear to this, O priests; give attention, O Israel, and you, family of the king; for you are to be judged; you have been a deceit at Mizpah and a net stretched out on Tabor.
- Darby Translation (DBY)
- Hear this, ye priests; and hearken, ye house of Israel; and give ear, O house of the king: for this judgment is for you; for ye have been a snare at Mizpah, and a net spread upon Tabor.
- Webster's Bible (WBS)
- Hear ye this, O priests; and hearken, ye house of Israel; and give ye ear, O house of the king; for judgment [is] towards you, because ye have been a snare on Mizpah, and a net spread upon Tabor.
- Young's Literal Translation (YLT)
- 'Hear this, O priests, and attend, O house of Israel, And, O house of the king, give ear, For the judgment [is] for you, For, a snare ye have been on Mizpah, And a net spread out on Tabor.
Read in context
- 1ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
- 2ನಾನು ಅವರನ್ನು ಗದರಿಸಿದ್ದಾಗ್ಯೂ ನನಗೆ ತಿರುಗಿಬಿದ್ದವರು ಕೊಲೆಯನ್ನು ಮಾಡುವದರಲ್ಲಿ ಮಗ್ನರಾಗಿದ್ದಾರೆ.
- 3ನಾನು ಎಫ್ರಾಯಾಮನ್ನು ಬಲ್ಲೆನು ಮತ್ತು ಇಸ್ರಾ ಯೇಲು ನನಗೆ ಮರೆಯಾಗಿಲ್ಲ; ಓ ಎಫ್ರಾಯಾಮೇ, ನೀನು ಈಗಲೇ ವ್ಯಭಿಚಾರಮಾಡುತ್ತೀ, ಇಸ್ರಾಯೇಲು ಸಹ ಅಪವಿತ್ರವಾಯಿತು.
Cross references
- Hosea 9:8 ಹೋಶೇಯ 9:8ಎಫ್ರಾಯಾಮಿನ ಕಾವಲುಗಾ ರನು ನನ್ನ ದೇವರೊಂದಿಗೆ ಇದ್ದನು; ಆದರೆ ಪ್ರವಾ ದಿಯು ತನ್ನ ಎಲ್ಲಾ ದಾರಿಗಳಲ್ಲಿ ಬೇಟೆಯ ಬಲೆಯಾಗಿ ದ್ದಾನೆ; ಅವನ ದೇವರ ಆಲಯದಲ್ಲಿ ಹಗೆತನವು ಉಂಟು.
- Habakkuk 1:15–17 ಹಬಕ್ಕೂಕ 1:15–17ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ. ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ? ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
- Micah 7:2 ಮೀಕ 7:2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
- Micah 3:9 ಮೀಕ 3:9ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
- Hosea 6:9 ಹೋಶೇಯ 6:9ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.
- Amos 7:9 ಆಮೋಸ 7:9ಇಸಾಕನ ಉನ್ನತ ಸ್ಥಳಗಳು ನಾಶವಾಗುವವು; ಇಸ್ರಾಯೇಲ್ಯನ ಪರಿಶುದ್ಧ ಸ್ಥಳಗಳು ಹಾಳಾಗುವವು; ನಾನು ಕತ್ತಿಯೊಂದಿಗೆ ಯಾರೊ ಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.
- Hosea 4:1 ಹೋಶೇಯ 4:1ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
- 2 Chronicles 21:12–15 2 ಪೂರ್ವಕಾಲವೃತ್ತಾಂತ 21:12–15ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ. ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.
- Judges 4:6 ನ್ಯಾಯಸ್ಥಾಪಕರು 4:6ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
- Hosea 9:11–17 ಹೋಶೇಯ 9:11–17ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ. ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ! ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು. ಓ ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು. ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ. ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು. ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
- Malachi 2:1 ಮಲಾಕಿಯ 2:1ಈಗ ಓ ಯಾಜಕರೇ, ಈ ಆಜ್ಞೆ ನಿಮಗಾಗಿ ಅದೆ.
- Hosea 10:15 ಹೋಶೇಯ 10:15ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
Original words (Hebrew)
- Hear · H8085שָׁמַע shâmaʻ
- priests · H3548כֹּהֵן kôhên
- hearken · H7181קָשַׁב qâshab
- house · H1004בַּיִת bayith
- Israel · H3478יִשְׂרָאֵל Yisrâʼêl
- ear · H238אָזַן ʼâzan
- house · H1004בַּיִת bayith
- king · H4428מֶלֶךְ melek
- judgment · H4941מִשְׁפָּט mishpâṭ
- snare · H6341פַּח pach
- Mizpah · H4709מִצְפָּה Mitspâh
- net · H7568רֶשֶׁת resheth
- spread · H6566פָּרַשׂ pâras
- Tabor · H8396תָּבוֹר Tâbôwr