Hosea · chapter 5 · verse 10
Hosea 5:10 in Kannada
ಯೆಹೂದದ ಪ್ರಭುಗಳು ಮೇರೆಗಳನ್ನು ಬಿಡಿಸುವವರ ಹಾಗೆ ಇದ್ದರು; ಆದದರಿಂದ ಅವರ ಮೇಲೆ ನೀರಿನ ಹಾಗೆ ನನ್ನ ಕೋಪವನ್ನು ಸುರಿಸುವೆನು.
Yehoodada prabhugalu meregalannu bidisuvavara haage iddaru; aadadarinda avara mele neerina haage nanna kopavannu surisuvenu.
Hosea 5:10 in English
- King James Version (KJV)
- The princes of Judah were like them that remove the bound: [therefore] I will pour out my wrath upon them like water.
- World English Bible (WEB)
- The princes of Judah are like those who remove a landmark. I will pour out my wrath on them like water.
- American Standard Version (ASV)
- The princes of Judah are like them that remove the landmark: I will pour out my wrath upon them like water.
- Bible in Basic English (BBE)
- The rulers of Judah are like those who take away a landmark; I will let loose my wrath on them like flowing water.
- Darby Translation (DBY)
- The princes of Judah are become like them that remove the landmark: I will pour out my wrath upon them like water.
- Webster's Bible (WBS)
- The princes of Judah were like them that remove the bound: [therefore] I will pour out my wrath upon them like water.
- Young's Literal Translation (YLT)
- Princes of Judah have been as those removing a border, On them I do pour out as water My wrath.
Read in context
- 8ಗಿಬ್ಯದಲ್ಲಿ ಕೊಂಬನ್ನೂ ರಾಮದಲ್ಲಿ ತುತೂರಿ ಯನ್ನೂದಿರಿ; ಓ ಬೆನ್ಯಾವಿಾನೇ ನಿನ್ನ ಹಿಂದೆ ಬೆತಾ ವೇನಿನಲ್ಲಿ ಗಟ್ಟಿಯಾಗಿ ಕೂಗು;
- 9ಎಫ್ರಾಯಾಮು ಗದರಿಸುವ ದಿನದಲ್ಲೇ ಹಾಳಾಗುವದು. ಇಸ್ರಾಯೇ ಲಿನ ಗೋತ್ರಗಳಲ್ಲಿ ನಾನು ನಿಜವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ.
- 10ಯೆಹೂದದ ಪ್ರಭುಗಳು ಮೇರೆಗಳನ್ನು ಬಿಡಿಸುವವರ ಹಾಗೆ ಇದ್ದರು; ಆದದರಿಂದ ಅವರ ಮೇಲೆ ನೀರಿನ ಹಾಗೆ ನನ್ನ ಕೋಪವನ್ನು ಸುರಿಸುವೆನು.
- 11ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
- 12ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.
Cross references
- Deuteronomy 19:14 ಧರ್ಮೋಪದೇಶಕಾಂಡ 19:14ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
- Psalm 32:6 ಕೀರ್ತನೆಗಳು 32:6ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
- Psalm 93:3–4 ಕೀರ್ತನೆಗಳು 93:3–4ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ. ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Deuteronomy 27:17 ಧರ್ಮೋಪದೇಶಕಾಂಡ 27:17ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Proverbs 17:14 ಜ್ಞಾನೋಕ್ತಿಗಳು 17:14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
- Matthew 7:27 ಮತ್ತಾಯನು 7:27ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- Psalm 88:17 ಕೀರ್ತನೆಗಳು 88:17ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
- Luke 6:49 ಲೂಕನು 6:49ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
- Proverbs 22:28 ಜ್ಞಾನೋಕ್ತಿಗಳು 22:28ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ.ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
- 2 Kings 16:7–9 2 ಅರಸುಗಳು 16:7–9ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು. ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು. ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.
- 2 Chronicles 28:16–22 2 ಪೂರ್ವಕಾಲವೃತ್ತಾಂತ 28:16–22ಅದೇ ಕಾಲದಲ್ಲಿ ಅರಸನಾದ ಆಹಾಜನು ಅಶ್ಶೂ ರಿನ ಅರಸುಗಳ ಬಳಿಗೆ ಕಳುಹಿಸಿ ಸಹಾಯ ಬೇಡಿ ಕೊಂಡನು. ಯಾಕಂದರೆ ಎದೋಮ್ಯರು ತಿರಿಗಿ ಬಂದು ಯೆಹೂದದವರನ್ನು ಸಂಹರಿಸಿ ಕೆಲವರನ್ನು ಸೆರೆಯಾಗಿ ತಕ್ಕೊಂಡು ಹೋದರು. ಇದಲ್ಲದೆ ಫಿಲಿ ಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ ಯೆಹೂ ದದ ದಕ್ಷಿಣ ಪಾರ್ಶ್ವದಲ್ಲಿಯೂ ಹೊಕ್ಕು ಬೇತ್ಷೆಮೆ ಷನ್ನೂ ಅಯ್ಯಾಲೋನನ್ನೂ ಗೆದೇರೋತನ್ನೂ ಸೋಕೋವನ್ನೂ ಅದರ ಗ್ರಾಮಗಳನ್ನೂ ತಿಮ್ನಾ ವನ್ನೂ ಅದರ ಗ್ರಾಮಗಳನ್ನೂ ಗಿಮ್ಜೋವನ್ನೂ ಅದರ ಗ್ರಾಮಗಳನ್ನೂ ತಕ್ಕೊಂಡು ಅಲ್ಲಿ ವಾಸವಾಗಿದ್ದರು. ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು. ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು. ಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು. ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
- Ezekiel 7:8 ಯೆಹೆಜ್ಕೇಲನು 7:8ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.