Hosea · chapter 5 · verse 11
Hosea 5:11 in Kannada
ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
Ephraayaamu aajnyeyante ishta poorvakavaagi nadeda kaarana avanu nyaayateerpinolage kundi hogi jajjalpattanu.
Hosea 5:11 in English
- King James Version (KJV)
- Ephraim [is] oppressed [and] broken in judgment, because he willingly walked after the commandment.
- World English Bible (WEB)
- Ephraim is oppressed, he is crushed in judgment, because he is intent in his pursuit of idols.
- American Standard Version (ASV)
- Ephraim is oppressed, he is crushed in judgment; because he was content to walk after [man’s] command.
- Bible in Basic English (BBE)
- Ephraim is troubled; he is crushed by his judges, because he took pleasure in walking after deceit.
- Darby Translation (DBY)
- Ephraim is oppressed, crushed in judgment, because in selfwill he walked after the commandment [of man].
- Webster's Bible (WBS)
- Ephraim [is] oppressed [and] broken in judgment, because he willingly walked after the commandment.
- Young's Literal Translation (YLT)
- Oppressed is Ephraim, broken in judgment, When he pleased he went after the command.
Read in context
- 9ಎಫ್ರಾಯಾಮು ಗದರಿಸುವ ದಿನದಲ್ಲೇ ಹಾಳಾಗುವದು. ಇಸ್ರಾಯೇ ಲಿನ ಗೋತ್ರಗಳಲ್ಲಿ ನಾನು ನಿಜವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ.
- 10ಯೆಹೂದದ ಪ್ರಭುಗಳು ಮೇರೆಗಳನ್ನು ಬಿಡಿಸುವವರ ಹಾಗೆ ಇದ್ದರು; ಆದದರಿಂದ ಅವರ ಮೇಲೆ ನೀರಿನ ಹಾಗೆ ನನ್ನ ಕೋಪವನ್ನು ಸುರಿಸುವೆನು.
- 11ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
- 12ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.
- 13ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
Cross references
- Micah 6:16 ಮೀಕ 6:16ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- Deuteronomy 28:33 ಧರ್ಮೋಪದೇಶಕಾಂಡ 28:33ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
- 1 Kings 12:26–33 1 ಅರಸುಗಳು 12:26–33ಆದರೆ ಯಾರೊಬ್ಬಾಮನು ತನ್ನ ಹೃದಯದಲ್ಲಿ--ಈಗ ರಾಜ್ಯವು ದಾವೀದನ ಮನೆಗೆ ಹಿಂತಿರುಗುವದು. ಈ ಜನರು ಯೆರೂಸಲೇಮಿನಲ್ಲಿರುವ ಕರ್ತನ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ ಆಗ ಈ ಜನರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಅಂದರೆ ತಮ್ಮ ಯಜಮಾನನ ಕಡೆಗೆ ಮತ್ತೆ ತಿರುಗುವದು. ಅವರು ನನ್ನನ್ನು ಕೊಂದು ಹಾಕಿ ಯೆಹೂದದ ಅರಸನಾದ ರೆಹೆಬ್ಬಾಮನ ಕಡೆಗೆ ತಿರುಗಿ ಹೋದಾರು. ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು. ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು. ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು. ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು. ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು. ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
- 2 Kings 15:16–20 2 ಅರಸುಗಳು 15:16–20ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು. ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಗಾದಿಯ ಮಗ ನಾದ ಮೆನಹೇಮನು ಇಸ್ರಾಯೇಲಿನ ಮೇಲೆ ಆಳ ಲಾರಂಭಿಸಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ. ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು. ಮೆನಹೇಮನು ಈ ಹಣವನ್ನು ಇಸ್ರಾಯೇಲಿನವರಿಂದ ಬರಮಾಡಿದನು. ಹೇಗಂದರೆ, ಅಶ್ಶೂರದ ಅರಸನಿಗೆ ಕೊಡಲು ಎಲ್ಲಾ ಐಶ್ವರ್ಯವಂತ ರಿಂದ ತಲಾ ಐವತ್ತು ಬೆಳ್ಳಿ ಶೆಕೇಲುಗಳನ್ನು ತೆಗೆದು ಕೊಂಡನು. ಆದದರಿಂದ ಅಶ್ಶೂರದ ಅರಸನು ದೇಶ ದಲ್ಲಿ ನಿಲ್ಲದೆ ತಿರಿಗಿ ಹೋದನು.
- Amos 5:11–12 ಆಮೋಸ 5:11–12ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ. ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.