Hosea · chapter 5 · verse 12
Hosea 5:12 in Kannada
ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.
Aadadarinda naanu ephraa yaamige nusiya haageyoo yehoodada mane tanadavarige koleyuvikeya haageye iruvenu.
Hosea 5:12 in English
- King James Version (KJV)
- Therefore [will] I [be] unto Ephraim as a moth, and to the house of Judah as rottenness.
- World English Bible (WEB)
- Therefore I am to Ephraim like a moth, and to the house of Judah like rottenness.
- American Standard Version (ASV)
- Therefore am I unto Ephraim as a moth, and to the house of Judah as rottenness.
- Bible in Basic English (BBE)
- And so to Ephraim I am like a wasting insect, and a destruction to the children of Judah.
- Darby Translation (DBY)
- And I will be unto Ephraim as a moth, and to the house of Judah as rottenness.
- Webster's Bible (WBS)
- Therefore [will] I [be] to Ephraim as a moth, and to the house of Judah as rottenness.
- Young's Literal Translation (YLT)
- And I [am] as a moth to Ephraim, And as a rotten thing to the house of Judah.
Read in context
- 10ಯೆಹೂದದ ಪ್ರಭುಗಳು ಮೇರೆಗಳನ್ನು ಬಿಡಿಸುವವರ ಹಾಗೆ ಇದ್ದರು; ಆದದರಿಂದ ಅವರ ಮೇಲೆ ನೀರಿನ ಹಾಗೆ ನನ್ನ ಕೋಪವನ್ನು ಸುರಿಸುವೆನು.
- 11ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
- 12ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.
- 13ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
- 14ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
Cross references
- Isaiah 51:8 ಯೆಶಾಯ 51:8ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
- Jonah 4:7 ಯೋನ 4:7ಆದರೆ ಮಾರನೇ ದಿನದಲ್ಲಿ ಉದಯವಾದಾಗ ದೇವರು ಒಂದು ಹುಳವನ್ನು ಸಿದ್ಧಮಾಡಿದನು; ಅದು ಸೋರೇ ಗಿಡವನ್ನು ಒಣಗುವ ಹಾಗೆ ಹೊಡೆಯಿತು.
- Job 13:28 ಯೋಬನು 13:28ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
- Isaiah 50:9 ಯೆಶಾಯ 50:9ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
- Mark 9:43–48 ಮಾರ್ಕನು 9:43–48ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು; ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು. ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು. ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
- Proverbs 12:4 ಜ್ಞಾನೋಕ್ತಿಗಳು 12:4ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.