Skip to content
ThuthiThuthiThuthi
Hosea · chapter 5 · verse 13

Hosea 5:13 in Kannada

ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್‌ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.

Ephraayaamu tanna rogavannu yehoodavu tanna gaayavannu nodidaaga ephraayeem ashyoorakke hogi arasanaada yaarebana balige kaluhisitu; aadaagyoo avanu nimmannu svasthamaada lilla, illave nimma gaayavannu gunapadisaloo illa.

Hosea 5:13 in English

King James Version (KJV)
When Ephraim saw his sickness, and Judah [saw] his wound, then went Ephraim to the Assyrian, and sent to king Jareb: yet could he not heal you, nor cure you of your wound.
World English Bible (WEB)
“When Ephraim saw his sickness, and Judah his wound, then Ephraim went to Assyria, and sent to King Jareb: but he is not able to heal you, neither will he cure you of your wound.
American Standard Version (ASV)
When Ephraim saw his sickness, and Judah [saw] his wound, then went Ephraim to Assyria, and sent to king Jareb: but he is not able to heal you, neither will he cure you of your wound.
Bible in Basic English (BBE)
When Ephraim saw his disease and Judah his wound, then Ephraim went to Assyria and sent to the great king; but he is not able to make you well or give you help for your wound.
Darby Translation (DBY)
When Ephraim saw his sickness, and Judah his sore, then went Ephraim to the Assyrian, and sent to king Jareb; but he was unable to heal you, nor hath he removed your sore.
Webster's Bible (WBS)
When Ephraim saw his sickness, and Judah [saw] his wound, then Ephraim went to the Assyrian, and sent to king Jareb: yet he could not heal you, nor cure you of your wound.
Young's Literal Translation (YLT)
And see doth Ephraim his sickness, and Judah his wound, And Ephraim goeth unto Asshur, And sendeth unto a warlike king, And he is not able to give healing to you, Nor doth he remove from you a scar.

Read in context

  1. 11ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
  2. 12ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.
  3. 13ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್‌ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
  4. 14ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
  5. 15ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
Read all of Hosea 5

Cross references

Original words (Hebrew)

Hosea 5:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.