Skip to content
ThuthiThuthiThuthi
Hosea · chapter 5 · verse 14

Hosea 5:14 in Kannada

ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.

Naanu ephraayaamige sinhada haageyoo yehoodada manetanadavarige praayada sinhada haageyoo iruvenu. Haudu, naanu, naane seelibittu hoguvenu, naanu ettikondu hogalu avanannu yaaroo bidisalaararu.taavu tamma aparaadhavannu arikemaadi nanna mukhavannu hudukuva varegoo naanu tirugi kondu nanna sthalakke hoguvenu, avara kashtadalli avaru nannannu bega hudukuvaru.

Hosea 5:14 in English

King James Version (KJV)
For I [will be] unto Ephraim as a lion, and as a young lion to the house of Judah: I, [even] I, will tear and go away; I will take away, and none shall rescue [him].
World English Bible (WEB)
For I will be to Ephraim like a lion, and like a young lion to the house of Judah. I myself will tear in pieces and go away. I will carry off, and there will be no one to deliver.
American Standard Version (ASV)
For I will be unto Ephraim as a lion, and as a young lion to the house of Judah: I, even I, will tear and go away; I will carry off, and there shall be none to deliver.
Bible in Basic English (BBE)
For I will be to Ephraim as a lion, and as a young lion to the children of Judah; I, even I, will give him wounds and go away; I will take him away, and there will be no helper.
Darby Translation (DBY)
For I will be unto Ephraim as a lion, and as a young lion to the house of Judah. I, I will tear and go away; I will carry off, and there shall be none to deliver.
Webster's Bible (WBS)
For I [will be] to Ephraim as a lion, and as a young lion to the house of Judah: I, [even] I, will tear and go away; I will take away, and none shall rescue [him] .
Young's Literal Translation (YLT)
For I [am] as a lion to Ephraim, And as a young lion to the house of Judah, I — I tear and go, I bear away, and there is no deliverer.

Read in context

  1. 12ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.
  2. 13ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್‌ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
  3. 14ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
  4. 15ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
Read all of Hosea 5

Cross references

Original words (Hebrew)

Hosea 5:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.