Skip to content
ThuthiThuthiThuthi
Hosea · chapter 5 · verse 3

Hosea 5:3 in Kannada

ನಾನು ಎಫ್ರಾಯಾಮನ್ನು ಬಲ್ಲೆನು ಮತ್ತು ಇಸ್ರಾ ಯೇಲು ನನಗೆ ಮರೆಯಾಗಿಲ್ಲ; ಓ ಎಫ್ರಾಯಾಮೇ, ನೀನು ಈಗಲೇ ವ್ಯಭಿಚಾರಮಾಡುತ್ತೀ, ಇಸ್ರಾಯೇಲು ಸಹ ಅಪವಿತ್ರವಾಯಿತು.

Naanu ephraayaamannu ballenu mattu israa yelu nanage mareyaagilla; o ephraayaame, neenu eegale vyabhichaaramaaduttee, israayelu saha apavitravaayitu.

Hosea 5:3 in English

King James Version (KJV)
I know Ephraim, and Israel is not hid from me: for now, O Ephraim, thou committest whoredom, [and] Israel is defiled.
World English Bible (WEB)
I know Ephraim, and Israel is not hidden from me; for now, Ephraim, you have played the prostitute. Israel is defiled.
American Standard Version (ASV)
I know Ephraim, and Israel is not hid from me; for now, O Ephraim, thou hast played the harlot, Israel is defiled.
Bible in Basic English (BBE)
I have knowledge of Ephraim, and Israel is not secret from me; for now, O Ephraim, you have been false to me, Israel has become unclean.
Darby Translation (DBY)
I know Ephraim, and Israel is not hid from me; for now, Ephraim, thou hast committed whoredom; Israel is defiled.
Webster's Bible (WBS)
I know Ephraim, and Israel is not hid from me: for now, O Ephraim, thou art guilty of lewdness, [and] Israel is defiled.
Young's Literal Translation (YLT)
I have known Ephraim, And Israel hath not been hid from me, For now thou hast gone a-whoring, Ephraim, Defiled is Israel.

Read in context

  1. 1ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
  2. 2ನಾನು ಅವರನ್ನು ಗದರಿಸಿದ್ದಾಗ್ಯೂ ನನಗೆ ತಿರುಗಿಬಿದ್ದವರು ಕೊಲೆಯನ್ನು ಮಾಡುವದರಲ್ಲಿ ಮಗ್ನರಾಗಿದ್ದಾರೆ.
  3. 3ನಾನು ಎಫ್ರಾಯಾಮನ್ನು ಬಲ್ಲೆನು ಮತ್ತು ಇಸ್ರಾ ಯೇಲು ನನಗೆ ಮರೆಯಾಗಿಲ್ಲ; ಓ ಎಫ್ರಾಯಾಮೇ, ನೀನು ಈಗಲೇ ವ್ಯಭಿಚಾರಮಾಡುತ್ತೀ, ಇಸ್ರಾಯೇಲು ಸಹ ಅಪವಿತ್ರವಾಯಿತು.
  4. 4ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳುವ ಹಾಗೆ ತಮ್ಮ ಕ್ರಿಯೆಗಳನ್ನು ಸರಿ ಮಾಡುವದಿಲ್ಲ; ಯಾಕಂದರೆ ವ್ಯಭಿಚಾರಗಳ ಆತ್ಮವು ಅವರ ಮಧ್ಯದಲ್ಲಿ ಉಂಟು; ಅವರು ಕರ್ತನನ್ನು ತಿಳಿದುಕೊಳ್ಳಲಿಲ್ಲ.
  5. 5ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ. ಆದದರಿಂದ ಇಸ್ರಾಯೇಲು ಮತ್ತು ಎಫ್ರಾಯಾಮು ತಮ್ಮ ಕೆಟ್ಟ ತನದಲ್ಲಿ ಬೀಳುವವು. ಯೆಹೂದವು ಅವರೊಂದಿಗೆ ಬೀಳುವದು.
Read all of Hosea 5

Cross references

Original words (Hebrew)

Hosea 5:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.