Skip to content
ThuthiThuthiThuthi
Hosea · chapter 5 · verse 8

Hosea 5:8 in Kannada

ಗಿಬ್ಯದಲ್ಲಿ ಕೊಂಬನ್ನೂ ರಾಮದಲ್ಲಿ ತುತೂರಿ ಯನ್ನೂದಿರಿ; ಓ ಬೆನ್ಯಾವಿಾನೇ ನಿನ್ನ ಹಿಂದೆ ಬೆತಾ ವೇನಿನಲ್ಲಿ ಗಟ್ಟಿಯಾಗಿ ಕೂಗು;

Gibyadalli kombannoo raamadalli tutoori yannoodiri; o benyaaviాne ninna hinde betaa veninalli gattiyaagi koogu;

Hosea 5:8 in English

King James Version (KJV)
Blow ye the cornet in Gibeah, [and] the trumpet in Ramah: cry aloud [at] Beth-aven, after thee, O Benjamin.
World English Bible (WEB)
“Blow the cornet in Gibeah, and the trumpet in Ramah! Sound a battle cry at Beth Aven, behind you, Benjamin!
American Standard Version (ASV)
Blow ye the cornet in Gibeah, and the trumpet in Ramah: sound an alarm at Beth-aven; behind thee, O Benjamin.
Bible in Basic English (BBE)
Let the horn be sounded in Gibeah and in Ramah; give a loud cry in Beth-aven, They are after you, O Benjamin.
Darby Translation (DBY)
Blow the horn in Gibeah, the trumpet in Ramah; cry aloud [at] Beth-aven: behind thee, O Benjamin!
Webster's Bible (WBS)
Blow ye the cornet in Gibeah, [and] the trumpet in Ramah: cry aloud [at] Beth-aven, after thee, O Benjamin.
Young's Literal Translation (YLT)
Blow ye a cornet in Gibeah, a trumpet in Ramah, Shout, O Beth-Aven, after thee, O Benjamin.

Read in context

  1. 6ಅವರು ಕರ್ತನನ್ನು ಹುಡುಕುವದಕ್ಕೆ ಅವರ ಮಂದೆಗಳೊಂದಿಗೂ ಹಿಂಡುಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡ ಕಾರಣ ಅವರು ಆತನನ್ನು ಕಾಣುವದೇ ಇಲ್ಲ.
  2. 7ದ್ರೋಹದಿಂದ ಅವರು ಕರ್ತನಿಗೆ ವಿರುದ್ಧವಾಗಿ ನಡೆಸಿದ್ದಾರೆ. ಯಾಕಂದರೆ ಅವರು ಅನ ್ಯಮಕ್ಕಳನ್ನು ಪಡೆದಿದ್ದಾರೆ. ಈಗ ತಿಂಗಳು ತಮ್ಮ ಪಾಲು ಗಳೊಂದಿಗೆ ಅವರನ್ನು ನುಂಗಿ ಬಿಡುವದು.
  3. 8ಗಿಬ್ಯದಲ್ಲಿ ಕೊಂಬನ್ನೂ ರಾಮದಲ್ಲಿ ತುತೂರಿ ಯನ್ನೂದಿರಿ; ಓ ಬೆನ್ಯಾವಿಾನೇ ನಿನ್ನ ಹಿಂದೆ ಬೆತಾ ವೇನಿನಲ್ಲಿ ಗಟ್ಟಿಯಾಗಿ ಕೂಗು;
  4. 9ಎಫ್ರಾಯಾಮು ಗದರಿಸುವ ದಿನದಲ್ಲೇ ಹಾಳಾಗುವದು. ಇಸ್ರಾಯೇ ಲಿನ ಗೋತ್ರಗಳಲ್ಲಿ ನಾನು ನಿಜವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ.
  5. 10ಯೆಹೂದದ ಪ್ರಭುಗಳು ಮೇರೆಗಳನ್ನು ಬಿಡಿಸುವವರ ಹಾಗೆ ಇದ್ದರು; ಆದದರಿಂದ ಅವರ ಮೇಲೆ ನೀರಿನ ಹಾಗೆ ನನ್ನ ಕೋಪವನ್ನು ಸುರಿಸುವೆನು.
Read all of Hosea 5

Cross references

Original words (Hebrew)

Hosea 5:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.