Hosea · chapter 5 · verse 9
Hosea 5:9 in Kannada
ಎಫ್ರಾಯಾಮು ಗದರಿಸುವ ದಿನದಲ್ಲೇ ಹಾಳಾಗುವದು. ಇಸ್ರಾಯೇ ಲಿನ ಗೋತ್ರಗಳಲ್ಲಿ ನಾನು ನಿಜವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ.
Ephraayaamu gadarisuva dinadalle haalaaguvadu. Israaye lina gotragalalli naanu nijavaagi aaguvanthaddanne tilisiddene.
Hosea 5:9 in English
- King James Version (KJV)
- Ephraim shall be desolate in the day of rebuke: among the tribes of Israel have I made known that which shall surely be.
- World English Bible (WEB)
- Ephraim will become a desolation in the day of rebuke. Among the tribes of Israel, I have made known that which will surely be.
- American Standard Version (ASV)
- Ephraim shall become a desolation in the day of rebuke: among the tribes of Israel have I made known that which shall surely be.
- Bible in Basic English (BBE)
- Ephraim will become a waste in the day of punishment; I have given knowledge among the tribes of Israel of what is certain.
- Darby Translation (DBY)
- Ephraim shall be a desolation in the day of rebuke: among the tribes of Israel have I made known that which is sure.
- Webster's Bible (WBS)
- Ephraim shall be desolate in the day of rebuke: among the tribes of Israel have I made known that which shall surely be.
- Young's Literal Translation (YLT)
- Ephraim is for a desolation in a day of reproof, Among the tribes of Israel I have made known a sure thing.
Read in context
- 7ದ್ರೋಹದಿಂದ ಅವರು ಕರ್ತನಿಗೆ ವಿರುದ್ಧವಾಗಿ ನಡೆಸಿದ್ದಾರೆ. ಯಾಕಂದರೆ ಅವರು ಅನ ್ಯಮಕ್ಕಳನ್ನು ಪಡೆದಿದ್ದಾರೆ. ಈಗ ತಿಂಗಳು ತಮ್ಮ ಪಾಲು ಗಳೊಂದಿಗೆ ಅವರನ್ನು ನುಂಗಿ ಬಿಡುವದು.
- 8ಗಿಬ್ಯದಲ್ಲಿ ಕೊಂಬನ್ನೂ ರಾಮದಲ್ಲಿ ತುತೂರಿ ಯನ್ನೂದಿರಿ; ಓ ಬೆನ್ಯಾವಿಾನೇ ನಿನ್ನ ಹಿಂದೆ ಬೆತಾ ವೇನಿನಲ್ಲಿ ಗಟ್ಟಿಯಾಗಿ ಕೂಗು;
- 9ಎಫ್ರಾಯಾಮು ಗದರಿಸುವ ದಿನದಲ್ಲೇ ಹಾಳಾಗುವದು. ಇಸ್ರಾಯೇ ಲಿನ ಗೋತ್ರಗಳಲ್ಲಿ ನಾನು ನಿಜವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ.
- 10ಯೆಹೂದದ ಪ್ರಭುಗಳು ಮೇರೆಗಳನ್ನು ಬಿಡಿಸುವವರ ಹಾಗೆ ಇದ್ದರು; ಆದದರಿಂದ ಅವರ ಮೇಲೆ ನೀರಿನ ಹಾಗೆ ನನ್ನ ಕೋಪವನ್ನು ಸುರಿಸುವೆನು.
- 11ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
Cross references
- Isaiah 46:10 ಯೆಶಾಯ 46:10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Hosea 9:11–17 ಹೋಶೇಯ 9:11–17ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ. ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ! ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು. ಓ ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು. ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ. ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು. ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
- John 16:4 ಯೋಹಾನನು 16:4ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
- Isaiah 28:1–4 ಯೆಶಾಯ 28:1–4ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ. ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು. ಕುಡುಕರಾದ ಎಫ್ರಾ ಯೀಮ್ಯರ ಗರ್ವದ ಕಿರೀಟವು ಕಾಲಿನಿಂದ ತುಳಿಯ ಲ್ಪಡುವದು. ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.
- Isaiah 48:5 ಯೆಶಾಯ 48:5ಆದದರಿಂದಲೇ ಈ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು.
- Hosea 13:1–3 ಹೋಶೇಯ 13:1–3ಎಫ್ರಾಯಾಮು ನಡುಗುತ್ತಾ ಮಾತನಾಡಿದಾಗ ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು; ಆದರೆ ಬಾಳನ ವಿಷಯದಲ್ಲಿ ಅವನು ಅಪರಾಧಿಯಾದ ಮೇಲೆ ಸತ್ತನು. ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು. ಆದದರಿಂದ ಅವರು ಪ್ರಾತಃ ಕಾಲದ ಮೇಘದ ಹಾಗೆಯೂ ಬೇಗನೆ ಮಾಯ ವಾಗುವ ಇಬ್ಬನಿ ಹಾಗೆಯೂ ಸುಳಿಗಾಳಿಯು ನೆಲದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ ಚಿಮಿಣಿಗೆಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.
- Amos 7:17 ಆಮೋಸ 7:17ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
- Amos 7:9 ಆಮೋಸ 7:9ಇಸಾಕನ ಉನ್ನತ ಸ್ಥಳಗಳು ನಾಶವಾಗುವವು; ಇಸ್ರಾಯೇಲ್ಯನ ಪರಿಶುದ್ಧ ಸ್ಥಳಗಳು ಹಾಳಾಗುವವು; ನಾನು ಕತ್ತಿಯೊಂದಿಗೆ ಯಾರೊ ಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.
- Job 12:14 ಯೋಬನು 12:14ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
- Hosea 5:12 ಹೋಶೇಯ 5:12ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.
- Hosea 11:5–6 ಹೋಶೇಯ 11:5–6ಅವನು ಐಗುಪ್ತ ದೇಶದೊಳಗೆ ಹಿಂತಿರುಗಿ ಬರಲಾರನು; ಆದರೆ ಅಶ್ಯೂರ್ಯನು ಅವನ ರಾಜನಾಗಿದ್ದಾನೆ. ಅವರು ತಿರುಗಿ ಬರುವದಕ್ಕೆ ನಿರಾಕರಿಸಿದರು. ಆದದರಿಂದ ಅವರ ಆಲೋಚನೆಗಳ ನಿಮಿತ್ತ ಕತ್ತಿಯು ಅವರ ಪಟ್ಟಣಗಳ ಮೇಲೆ ನೆಲೆಯಾಗಿದ್ದು ಅಲ್ಲಿನ ಕೊಂಬೆ ಗಳನ್ನು ಸುಟ್ಟು ಅವರನ್ನು ನುಂಗಿಬಿಡುತ್ತದೆ.