Hosea · chapter 6 · verse 1
Hosea 6:1 in Kannada
ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
Banniri naavu kartana kadege tirugi kollona yaakandare aatanu seeli bittiddaane, nammannu svastha maaduttaane; aatanu hodediddaane; aatanu nammannu kattuttaane.
Hosea 6:1 in English
- King James Version (KJV)
- Come, and let us return unto the LORD: for he hath torn, and he will heal us; he hath smitten, and he will bind us up.
- World English Bible (WEB)
- “Come! Let’s return to the LORD; for he has torn us to pieces, and he will heal us; he has injured us, and he will bind up our wounds.
- American Standard Version (ASV)
- Come, and let us return unto Jehovah; for he hath torn, and he will heal us; he hath smitten, and he will bind us up.
- Bible in Basic English (BBE)
- Come, let us go back to the Lord; for he has given us wounds and he will make us well; he has given blows and he will give help.
- Darby Translation (DBY)
- Come and let us return unto Jehovah: for he hath torn, and he will heal us; he hath smitten, and he will bind us up.
- Webster's Bible (WBS)
- Come, and let us return to the LORD: for he hath torn, and he will heal us; he hath smitten, and he will bind us up.
- Young's Literal Translation (YLT)
- 'Come, and we turn back unto Jehovah, For He hath torn, and He doth heal us, He doth smite, and He bindeth us up.
Read in context
- 1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
- 2ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
- 3ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
Cross references
- Job 5:18 ಯೋಬನು 5:18ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- 1 Samuel 2:6 1 ಸಮುವೇಲನು 2:6ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.
- Lamentations 3:40–41 ಪ್ರಲಾಪಗಳು 3:40–41ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ. ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
- Hosea 14:4 ಹೋಶೇಯ 14:4ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
- Isaiah 2:3 ಯೆಶಾಯ 2:3ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Job 34:29 ಯೋಬನು 34:29ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
- Jeremiah 30:17 ಯೆರೆಮೀಯ 30:17ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.
- Hosea 14:1 ಹೋಶೇಯ 14:1ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;
- Jeremiah 50:4 ಯೆರೆಮೀಯ 50:4ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು.
- Hosea 13:7–9 ಹೋಶೇಯ 13:7–9ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು. ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು. ಓ ಇಸ್ರಾಯೇಲೇ, ನಿನ್ನನ್ನು ನೀನು ಹಾಳುಮಾಡಿಕೊಂಡಿದ್ದೀ, ಆದರೆ ನನ್ನಲ್ಲಿ ನಿನಗೆ ಸಹಾಯ ಉಂಟು.