Hosea · chapter 6 · verse 11
Hosea 6:11 in Kannada
ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
Haagoo o yehoodave, naanu nanna janarannu avara sereyinda baramaadidaaga aatanu suggiyannu ninage nemisiddaane.
Hosea 6:11 in English
- King James Version (KJV)
- Also, O Judah, he hath set an harvest for thee, when I returned the captivity of my people.
- World English Bible (WEB)
- “Also, Judah, there is a harvest appointed for you, when I restore the fortunes of my people.
- American Standard Version (ASV)
- Also, O Judah, there is a harvest appointed for thee, when I bring back the captivity of my people.
- Bible in Basic English (BBE)
- And Judah has put up disgusting images for himself.
- Darby Translation (DBY)
- Also, for thee, Judah, is a harvest appointed, when I shall turn again the captivity of my people.
- Webster's Bible (WBS)
- Also, O Judah, he hath set a harvest for thee, when I returned the captivity of my people.
- Young's Literal Translation (YLT)
- Also, O Judah, appointed is a harvest to thee, In My turning back [to] the captivity of My people!
Read in context
- 9ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.
- 10ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರ ವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯಾ ಮಿನ ವ್ಯಭಿಚಾರವು ನಡೆಯುತ್ತದೆ; ಇಸ್ರಾಯೇಲು ಹೊಲೆಯಾಗಿದೆ.ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
- 11ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
Cross references
- Joel 3:13 ಯೋವೇಲ 3:13ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
- Job 42:10 ಯೋಬನು 42:10ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
- Jeremiah 51:33 ಯೆರೆಮೀಯ 51:33ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
- Revelation 14:15 ಪ್ರಕಟನೆ 14:15ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು.
- Micah 4:12 ಮೀಕ 4:12ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
- Psalm 126:1 ಕೀರ್ತನೆಗಳು 126:1ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
- Zephaniah 2:7 ಚೆಫನ್ಯ 2:7ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.