Skip to content
ThuthiThuthiThuthi
Hosea · chapter 6 · verse 2

Hosea 6:2 in Kannada

ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.

Aatanu eradu dinagalaada mele nammannu punarjeevisa maaduvanu; mooraneya dinadalli aatane nammannu ebbisuvanu; naavu aatana drushtiyalli jeevisuvevu.

Hosea 6:2 in English

King James Version (KJV)
After two days will he revive us: in the third day he will raise us up, and we shall live in his sight.
World English Bible (WEB)
After two days he will revive us. On the third day he will raise us up, and we will live before him.
American Standard Version (ASV)
After two days will he revive us: on the third day he will raise us up, and we shall live before him.
Bible in Basic English (BBE)
After two days he will give us life, and on the third day he will make us get up, and we will be living before him.
Darby Translation (DBY)
After two days will he revive us; on the third day he will raise us up, and we shall live before his face;
Webster's Bible (WBS)
After two days will he revive us: in the third day will he raise us up, and we shall live in his sight.
Young's Literal Translation (YLT)
He doth revive us after two days, In the third day He doth raise us up, And we live before Him.

Read in context

  1. 1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
  2. 2ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
  3. 3ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
  4. 4ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
Read all of Hosea 6

Cross references

Original words (Hebrew)

Hosea 6:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.