Skip to content
ThuthiThuthiThuthi
Hosea · chapter 6 · verse 5

Hosea 6:5 in Kannada

ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.

Aadadarinda naanu pravaadigala mukhaantara kadidubittu nanna baayi maatugalinda avarannu konduhaakiddene; ninna nyaayateerpugalu belakina haage horatavu.

Hosea 6:5 in English

King James Version (KJV)
Therefore have I hewed [them] by the prophets; I have slain them by the words of my mouth: and thy judgments [are as] the light [that] goeth forth.
World English Bible (WEB)
Therefore I have cut them to pieces with the prophets; I killed them with the words of my mouth. Your judgments are like a flash of lightning.
American Standard Version (ASV)
Therefore have I hewed them by the prophets; I have slain them by the words of my mouth: and thy judgments are [as] the light that goeth forth.
Bible in Basic English (BBE)
So I have had it cut in stones; I gave them teaching by the words of my mouth;
Darby Translation (DBY)
Therefore have I hewed [them] by the prophets; I have slain them by the words of my mouth: and my judgment goeth forth as the light.
Webster's Bible (WBS)
Therefore have I hewed [them] by the prophets; I have slain them by the words of my mouth: and thy judgments [are as] the light [that] goeth forth.
Young's Literal Translation (YLT)
Therefore I have hewed by prophets, I have slain them by sayings of My mouth, And My judgments to the light goeth forth.

Read in context

  1. 3ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
  2. 4ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
  3. 5ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
  4. 6ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
  5. 7ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
Read all of Hosea 6

Cross references

Original words (Hebrew)

Hosea 6:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.