Hosea · chapter 6 · verse 7
Hosea 6:7 in Kannada
ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
Aadare avaru odambadikeyannu viాrida manushyara haage iddaare; alli avaru nanage viruddhavaagi drohadinda nadedukondiddaare.
Hosea 6:7 in English
- King James Version (KJV)
- But they like men have transgressed the covenant: there have they dealt treacherously against me.
- World English Bible (WEB)
- But they, like Adam, have broken the covenant. They were unfaithful to me there.
- American Standard Version (ASV)
- But they like Adam have transgressed the covenant: there have they dealt treacherously against me.
- Bible in Basic English (BBE)
- But like a man, they have gone against the agreement; there they were false to me.
- Darby Translation (DBY)
- But they like Adam have transgressed the covenant: there have they dealt treacherously against me.
- Webster's Bible (WBS)
- But they like men have transgressed the covenant: there have they dealt treacherously against me.
- Young's Literal Translation (YLT)
- And they, as Adam, transgressed a covenant, There they dealt treacherously against me.
Read in context
- 5ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
- 6ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
- 7ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
- 8ಗಿಲ್ಯಾದು ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ.
- 9ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.
Cross references
- Genesis 3:11 ಆದಿಕಾಂಡ 3:11ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
- Jeremiah 9:6 ಯೆರೆಮೀಯ 9:6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
- Hosea 5:7 ಹೋಶೇಯ 5:7ದ್ರೋಹದಿಂದ ಅವರು ಕರ್ತನಿಗೆ ವಿರುದ್ಧವಾಗಿ ನಡೆಸಿದ್ದಾರೆ. ಯಾಕಂದರೆ ಅವರು ಅನ ್ಯಮಕ್ಕಳನ್ನು ಪಡೆದಿದ್ದಾರೆ. ಈಗ ತಿಂಗಳು ತಮ್ಮ ಪಾಲು ಗಳೊಂದಿಗೆ ಅವರನ್ನು ನುಂಗಿ ಬಿಡುವದು.
- Hosea 8:1 ಹೋಶೇಯ 8:1ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
- Job 31:33 ಯೋಬನು 31:33ನಾನು ಎದೆ ಯಲ್ಲಿ ನನ್ನ ಅನ್ಯಾಯವನ್ನು ಅಡಗಿಸಿ, ಆದಾಮನ ಪ್ರಕಾರ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.
- 2 Kings 17:15 2 ಅರಸುಗಳು 17:15ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.
- Genesis 3:6 ಆದಿಕಾಂಡ 3:6ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
- Ezekiel 16:59–61 ಯೆಹೆಜ್ಕೇಲನು 16:59–61ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ. ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು. ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
- Isaiah 24:16 ಯೆಶಾಯ 24:16ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
- Isaiah 48:8 ಯೆಶಾಯ 48:8ಹೌದು, ನೀನು ಕೇಳಿಲ್ಲ, ತಿಳಿದೂ ಇಲ್ಲ; ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ಯಾಕಂದರೆ ನೀನು ದೊಡ್ಡ ವಂಚಕನು ಎಂದೂ ಗರ್ಭದಿಂದಲೇ ನೀನು ದ್ರೋಹಿಯೆಂದೂ ನಾನು ತಿಳಿದುಕೊಂಡಿದ್ದೇನೆ.
- Jeremiah 3:7 ಯೆರೆಮೀಯ 3:7ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.
- Isaiah 24:5 ಯೆಶಾಯ 24:5ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.