Hosea · chapter 6 · verse 8
Hosea 6:8 in Kannada
ಗಿಲ್ಯಾದು ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ.
Gilyaadu ketta kelasa maaduvavara mattu raktadinda apavitramaadida pattanavaagide.
Hosea 6:8 in English
- King James Version (KJV)
- Gilead [is] a city of them that work iniquity, [and is] polluted with blood.
- World English Bible (WEB)
- Gilead is a city of those who work iniquity; it is stained with blood.
- American Standard Version (ASV)
- Gilead is a city of them that work iniquity; it is stained with blood.
- Bible in Basic English (BBE)
- Gilead is a town of evil-doers, marked with blood.
- Darby Translation (DBY)
- Gilead is a city of them that work iniquity; it is tracked with blood.
- Webster's Bible (WBS)
- Gilead [is] a city of them that work iniquity, [and is] polluted with blood.
- Young's Literal Translation (YLT)
- Gilead [is] a city of workers of iniquity, Slippery from blood.
Read in context
- 6ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
- 7ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
- 8ಗಿಲ್ಯಾದು ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ.
- 9ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.
- 10ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರ ವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯಾ ಮಿನ ವ್ಯಭಿಚಾರವು ನಡೆಯುತ್ತದೆ; ಇಸ್ರಾಯೇಲು ಹೊಲೆಯಾಗಿದೆ.ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
Cross references
- Hosea 12:11 ಹೋಶೇಯ 12:11ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.
- Hosea 4:2 ಹೋಶೇಯ 4:2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
- Micah 7:2 ಮೀಕ 7:2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
- Acts 25:3 ಅಪೊಸ್ತಲರ ಕೃತ್ಯಗಳು 25:3ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
- Acts 23:12–15 ಅಪೊಸ್ತಲರ ಕೃತ್ಯಗಳು 23:12–15ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು. ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು. ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ. ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ
- Psalm 10:8 ಕೀರ್ತನೆಗಳು 10:8ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ;
- 2 Samuel 20:8 2 ಸಮುವೇಲನು 20:8ಅವರು ಗಿಬ್ಯದ ಸವಿಾಪದಲ್ಲಿರುವ ದೊಡ್ಡಕಲ್ಲಿನ ಬಳಿಗೆ ಬಂದಾಗ ಅಮಾಸನು ಅವರ ಮುಂದೆ ಹೋದನು. ಆದರೆ ಯೋವಾಬನು ತಾನು ತೊಟ್ಟು ಕೊಂಡಿರುವ ಅಂಗಿಯ ಮೇಲೆ ಒಂದು ನಡು ಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕತ್ತಿಯು ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಅದು ಬಿತ್ತು.
- 2 Samuel 3:27 2 ಸಮುವೇಲನು 3:27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
- Joshua 21:38 ಯೆಹೋಶುವ 21:38ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ
- Psalm 59:2 ಕೀರ್ತನೆಗಳು 59:2ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
- Matthew 26:15–16 ಮತ್ತಾಯನು 26:15–16ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು. ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.
- Hosea 5:1 ಹೋಶೇಯ 5:1ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.