Skip to content
ThuthiThuthiThuthi
Hosea · chapter 6 · verse 9

Hosea 6:9 in Kannada

ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.

Kallara gumpu manushyanigoskara kaayuva prakaara yaajakara gumpu oppigeyinda daariyalli kolemaaduttaare. Avaru neechatanavannu maaduvavaraagiddaare.

Hosea 6:9 in English

King James Version (KJV)
And as troops of robbers wait for a man, [so] the company of priests murder in the way by consent: for they commit lewdness.
World English Bible (WEB)
As gangs of robbers wait to ambush a man, so the company of priests murder on the path toward Shechem, committing shameful crimes.
American Standard Version (ASV)
And as troops of robbers wait for a man, so the company of priests murder in the way toward Shechem; yea, they have committed lewdness.
Bible in Basic English (BBE)
And like a band of thieves waiting for a man, so are the priests watching secretly the way of those going quickly to Shechem, for they are working with an evil design.
Darby Translation (DBY)
And as troops of robbers lie in wait for a man, so the company of priests murder in the way of Shechem; yea, they commit lewdness.
Webster's Bible (WBS)
And as troops of robbers wait for a man, [so] the company of priests murder in the way by consent: for they commit lewdness.
Young's Literal Translation (YLT)
And as bands do wait for a man, A company of priests do murder — the way to Shechem, For wickedness they have done.

Read in context

  1. 7ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
  2. 8ಗಿಲ್ಯಾದು ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ.
  3. 9ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.
  4. 10ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರ ವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯಾ ಮಿನ ವ್ಯಭಿಚಾರವು ನಡೆಯುತ್ತದೆ; ಇಸ್ರಾಯೇಲು ಹೊಲೆಯಾಗಿದೆ.ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
  5. 11ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
Read all of Hosea 6

Cross references

Original words (Hebrew)

Hosea 6:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.