Hosea · chapter 7 · verse 1
Hosea 7:1 in Kannada
ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.
Naanu israayelannu gunamaada bekendiruvaaga ephraayaamina dushkrutyavannoo samaaryada kettatanavannoo kandu hidiyuttene; avaru sullannu nadisuttaare; kallanu olage baruttaane. Kallara gumpu horage sulukollu ttade.
Hosea 7:1 in English
- King James Version (KJV)
- When I would have healed Israel, then the iniquity of Ephraim was discovered, and the wickedness of Samaria: for they commit falsehood; and the thief cometh in, [and] the troop of robbers spoileth without.
- World English Bible (WEB)
- When I would heal Israel, then the iniquity of Ephraim is uncovered, also the wickedness of Samaria; for they commit falsehood, and the thief enters in, and the gang of robbers ravages outside.
- American Standard Version (ASV)
- When I would heal Israel, then is the iniquity of Ephraim uncovered, and the wickedness of Samaria; for they commit falsehood, and the thief entereth in, and the troop of robbers ravageth without.
- Bible in Basic English (BBE)
- When my desire was for the fate of my people to be changed and to make Israel well, then the sin of Ephraim was made clear, and the evil-doing of Samaria; for their ways are false, and the thief comes into the house, while the band of outlaws takes property by force in the streets.
- Darby Translation (DBY)
- When I would heal Israel, then the iniquity of Ephraim is discovered, and the wickedness of Samaria: for they practise falsehood; and the thief entereth in, [and] the troop of robbers assaileth without.
- Webster's Bible (WBS)
- When I would have healed Israel, then the iniquity of Ephraim was disclosed, and the wickedness of Samaria: for they commit falsehood; and the thief cometh in, [and] the troop of robbers strippeth without.
- Young's Literal Translation (YLT)
- 'When I give healing to Israel, Then revealed is the iniquity of Ephraim, And the wickedness of Samaria, For they have wrought falsehood, And a thief doth come in, Stript off hath a troop in the street,
Read in context
- 1ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.
- 2ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ.
- 3ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.
Cross references
- Hosea 7:13 ಹೋಶೇಯ 7:13ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ.
- Hosea 6:4 ಹೋಶೇಯ 6:4ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
- Micah 7:3–7 ಮೀಕ 7:3–7ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ. ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು. ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ. ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು. ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
- Matthew 23:37 ಮತ್ತಾಯನು 23:37ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
- Luke 13:34 ಲೂಕನು 13:34ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Jeremiah 9:2–6 ಯೆರೆಮೀಯ 9:2–6ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ. ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ. ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು. ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6 ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
- Hosea 4:2 ಹೋಶೇಯ 4:2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
- Luke 19:42 ಲೂಕನು 19:42ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
- Amos 8:14 ಆಮೋಸ 8:14ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
- Ezekiel 23:4 ಯೆಹೆಜ್ಕೇಲನು 23:4ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು.
- Hosea 8:9 ಹೋಶೇಯ 8:9ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಶ್ಯೂರಕ್ಕೆ ಹೋಗಿದ್ದಾರೆ. ಎಫ್ರಾಯಾಮು ಮಿಂಡರಿಗೆ ಕೂಲಿ ಕೊಟ್ಟಿದೆ.
- Isaiah 59:12 ಯೆಶಾಯ 59:12ಯಾಕಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ; ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ದ್ರೋಹಗಳು ನಮ್ಮ ಸಂಗಡ ಅವೆ; ನಮ್ಮ ಅಕ್ರಮಗಳ ನ್ನಾದರೋ, ನಾವು ಬಲ್ಲೆವು.
Original words (Hebrew)
- healed · H7495רָפָא râphâʼ
- Israel · H3478יִשְׂרָאֵל Yisrâʼêl
- iniquity · H5771עָוֺן ʻâvôn
- Ephraim · H669אֶפְרַיִם ʼEphrayim
- discovered · H1540גָּלָה gâlâh
- wickedness · H7451רַע raʻ
- Samaria · H8111שֹׁמְרוֹן Shômᵉrôwn
- commit · H6466פָּעַל pâʻal
- falsehood · H8267שֶׁקֶר sheqer
- thief · H1590גַּנָּב gannâb
- in · H935בּוֹא bôwʼ
- troop · H1416גְּדוּד gᵉdûwd
- spoileth · H6584פָּשַׁט pâshaṭ
- without · H2351חוּץ chûwts