Skip to content
ThuthiThuthiThuthi
Hosea · chapter 7 · verse 10

Hosea 7:10 in Kannada

ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ; ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ, ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ.

Israayelina garvavu tanna mukhada munde saakshi koduttade; aadare avaru tamma kartanaada devara kadege tirugade iddaare, illave aatanannu idakkellaa hudu kuvadilla.

Hosea 7:10 in English

King James Version (KJV)
And the pride of Israel testifieth to his face: and they do not return to the LORD their God, nor seek him for all this.
World English Bible (WEB)
The pride of Israel testifies to his face; yet they haven’t returned to the LORD their God, nor sought him, for all this.
American Standard Version (ASV)
And the pride of Israel doth testify to his face: yet they have not returned unto Jehovah their God, nor sought him, for all this.
Bible in Basic English (BBE)
And the pride of Israel gives an answer to his face; but for all this, they have not gone back to the Lord their God, or made search for him.
Darby Translation (DBY)
And the pride of Israel testifieth to his face; and they do not return to Jehovah their God, nor seek him for all this.
Webster's Bible (WBS)
And the pride of Israel testifieth to his face: and they do not return to the LORD their God, nor seek him for all this.
Young's Literal Translation (YLT)
And humbled hath been the excellency of Israel to his face, And they have not turned back unto Jehovah their God, Nor have they sought Him for all this.

Read in context

  1. 8ಎಫ್ರಾಯಾಮು ಜನರೊಂದಿಗೆ ತನ್ನನ್ನು ಬೆರೆಸಿ ಕೊಂಡಿದ್ದಾನೆ; ಎಫ್ರಾಯಾಮು ತಿರುವಿ ಹಾಕದ ರೊಟ್ಟಿ ಯಾಗಿದ್ದಾನೆ.
  2. 9ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.
  3. 10ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ; ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ, ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ.
  4. 11ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.
  5. 12ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು.
Read all of Hosea 7

Cross references

Original words (Hebrew)

Hosea 7:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.