Skip to content
ThuthiThuthiThuthi
Hosea · chapter 7 · verse 11

Hosea 7:11 in Kannada

ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.

Ephraayaamu saha hrudayavillada buddhiheenavaada paarivaalada haagiddaane; avaru aiguptavannu kareyuttaare, avaru ashyoorakke hoguttaare.

Hosea 7:11 in English

King James Version (KJV)
Ephraim also is like a silly dove without heart: they call to Egypt, they go to Assyria.
World English Bible (WEB)
“Ephraim is like an easily deceived dove, without understanding. They call to Egypt. They go to Assyria.
American Standard Version (ASV)
And Ephraim is like a silly dove, without understanding: they call unto Egypt, they go to Assyria.
Bible in Basic English (BBE)
And Ephraim is like a foolish dove, without wisdom; they send out their cry to Egypt, they go to Assyria.
Darby Translation (DBY)
And Ephraim is become like a silly dove without understanding: they call to Egypt, they go to Assyria.
Webster's Bible (WBS)
Ephraim also is like a silly dove without heart: they call to Egypt, they go to Assyria.
Young's Literal Translation (YLT)
And Ephraim is as a simple dove without heart, Egypt they called on — [to] Asshur they have gone.

Read in context

  1. 9ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.
  2. 10ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ; ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ, ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ.
  3. 11ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.
  4. 12ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು.
  5. 13ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ.
Read all of Hosea 7

Cross references

Original words (Hebrew)

Hosea 7:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.