Skip to content
ThuthiThuthiThuthi
Hosea · chapter 7 · verse 13

Hosea 7:13 in Kannada

ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ.

Avarige ayyo, avaru nannannu bittu odi hogiddaare; avaru naashavaagali! Yaakandare nanage avaru viruddhavaagi droha maadiddaare; naanu avarige vimochane maadiddaagyoo avaru nanage viruddha vaagi sullu heliddaare.

Hosea 7:13 in English

King James Version (KJV)
Woe unto them! for they have fled from me: destruction unto them! because they have transgressed against me: though I have redeemed them, yet they have spoken lies against me.
World English Bible (WEB)
Woe to them! For they have wandered from me. Destruction to them! For they have trespassed against me. Though I would redeem them, yet they have spoken lies against me.
American Standard Version (ASV)
Woe unto them! for they have wandered from me; destruction unto them! for they have trespassed against me: though I would redeem them, yet they have spoken lies against me.
Bible in Basic English (BBE)
May trouble be theirs! for they have gone far away from me; and destruction, for they have been sinning against me; I was ready to be their saviour, but they said false words against me.
Darby Translation (DBY)
Woe unto them! for they have wandered from me; destruction unto them! for they have transgressed against me. And I would redeem them; but they speak lies against me.
Webster's Bible (WBS)
Woe to them! for they have fled from me: destruction to them! because they have transgressed against me: though I have redeemed them, yet they have spoken lies against me.
Young's Literal Translation (YLT)
Woe to them, for they wandered from Me, Destruction to them, for they transgressed against Me, And I — I ransom them, and they have spoken lies against Me,

Read in context

  1. 11ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.
  2. 12ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು.
  3. 13ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ.
  4. 14ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.
  5. 15ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ, ಆದಾಗ್ಯೂ ಅವರು ನನಗೆ ವಿರುದ್ಧ ವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
Read all of Hosea 7

Cross references

Original words (Hebrew)

Hosea 7:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.