Skip to content
ThuthiThuthiThuthi
Hosea · chapter 7 · verse 14

Hosea 7:14 in Kannada

ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.

Tamma haasigeya mele golaaduvaagaloo avaru tamma hrudayadinda nannannu koogalilla; kaalu mattu draakshaarasagala nimitta koodi bandu nanage viruddhavaagi tirugi biddiddaare.

Hosea 7:14 in English

King James Version (KJV)
And they have not cried unto me with their heart, when they howled upon their beds: they assemble themselves for corn and wine, [and] they rebel against me.
World English Bible (WEB)
They haven’t cried to me with their heart, but they howl on their beds. They assemble themselves for grain and new wine. They turn away from me.
American Standard Version (ASV)
And they have not cried unto me with their heart, but they howl upon their beds: they assemble themselves for grain and new wine; they rebel against me.
Bible in Basic English (BBE)
And they have not made prayer to me in their hearts, but they make loud cries on their beds; they are cutting themselves for food and wine, they are turned against me.
Darby Translation (DBY)
And they cried not unto me in their heart, when they howled upon their beds; they assemble themselves for corn and new wine; they have turned aside from me.
Webster's Bible (WBS)
And they have not cried to me with their heart, when they howled upon their beds: they assemble themselves for corn and wine, [and] they rebel against me.
Young's Literal Translation (YLT)
And have not cried unto Me with their heart, but howl on their beds, For corn and new wine they assemble themselves, They turn aside against Me.

Read in context

  1. 12ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು.
  2. 13ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ.
  3. 14ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.
  4. 15ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ, ಆದಾಗ್ಯೂ ಅವರು ನನಗೆ ವಿರುದ್ಧ ವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
  5. 16ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
Read all of Hosea 7

Cross references

Original words (Hebrew)

Hosea 7:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.