Hosea · chapter 7 · verse 15
Hosea 7:15 in Kannada
ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ, ಆದಾಗ್ಯೂ ಅವರು ನನಗೆ ವಿರುದ್ಧ ವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
Naanu avara tolugalannu bandhisi balapadisiddene, aadaagyoo avaru nanage viruddha vaagi kedu maadalu oohisikondiddaare.avaru hintiruguttaare, aadare mahonnatanaa daatana kadege alla. Avaru mosa maaduva billina haage iddaare; avara pradhaanara naaligeya huchchu koogaatada nimitta kattiyinda beeluvaru; ide aiguptadeshadalli avarigiruva nindeyaagide.
Hosea 7:15 in English
- King James Version (KJV)
- Though I have bound [and] strengthened their arms, yet do they imagine mischief against me.
- World English Bible (WEB)
- Though I have taught and strengthened their arms, yet they plot evil against me.
- American Standard Version (ASV)
- Though I have taught and strengthened their arms, yet do they devise mischief against me.
- Bible in Basic English (BBE)
- Though I have given training and strength to their arms, they have evil designs against me.
- Darby Translation (DBY)
- I have indeed trained, I have strengthened their arms, but they imagine mischief against me.
- Webster's Bible (WBS)
- Though I have bound [and] strengthened their arms, yet do they imagine mischief against me.
- Young's Literal Translation (YLT)
- And I instructed — I strengthened their arms, And concerning Me they think evil!
Read in context
- 13ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ.
- 14ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.
- 15ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ, ಆದಾಗ್ಯೂ ಅವರು ನನಗೆ ವಿರುದ್ಧ ವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
- 16ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
Cross references
- Nahum 1:9 ನಹೂಮ 1:9ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು.
- Psalm 94:12 ಕೀರ್ತನೆಗಳು 94:12ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
- Acts 4:25 ಅಪೊಸ್ತಲರ ಕೃತ್ಯಗಳು 4:25ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?
- Psalm 62:3 ಕೀರ್ತನೆಗಳು 62:3ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
- Proverbs 3:11 ಜ್ಞಾನೋಕ್ತಿಗಳು 3:11ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ;
- 2 Kings 13:23 2 ಅರಸುಗಳು 13:23ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
- 2 Kings 14:25–27 2 ಅರಸುಗಳು 14:25–27ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು. ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ. ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Hebrews 12:5 ಇಬ್ರಿಯರಿಗೆ 12:5ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
- 2 Corinthians 10:5 2 ಕೊರಿಂಥದವರಿಗೆ 10:5ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Jeremiah 17:9 ಯೆರೆಮೀಯ 17:9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
- Psalm 106:43–45 ಕೀರ್ತನೆಗಳು 106:43–45ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು. ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.