Hosea · chapter 7 · verse 2
Hosea 7:2 in Kannada
ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ.
Naanu avara kettatanavannellaa jnyaapakamaadu ttenendu avaru tamma hrudayagalalli nenasikollu vadilla; eega avara svanta krutyagalu avarannu suttikondive; avu nanna mukhada munde ive.
Hosea 7:2 in English
- King James Version (KJV)
- And they consider not in their hearts [that] I remember all their wickedness: now their own doings have beset them about; they are before my face.
- World English Bible (WEB)
- They don’t consider in their hearts that I remember all their wickedness. Now their own deeds have engulfed them. They are before my face.
- American Standard Version (ASV)
- And they consider not in their hearts that I remember all their wickedness: now have their own doings beset them about; they are before my face.
- Bible in Basic English (BBE)
- And they do not say to themselves that I keep in mind all their sin; now their evil acts come round them on every side; they are before my face.
- Darby Translation (DBY)
- And they say not in their hearts [that] I remember all their wickedness: now do their own doings encompass them; they are before my face.
- Webster's Bible (WBS)
- And they consider not in their hearts [that] I remember all their wickedness: now their own doings have beset them around; they are before my face.
- Young's Literal Translation (YLT)
- And they do not say to their heart, [That] all their evil I have remembered, Now compassed them have their doings, Over-against My face they have been.
Read in context
- 1ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.
- 2ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ.
- 3ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.
- 4ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ.
Cross references
- Luke 12:2 ಲೂಕನು 12:2ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
- Amos 8:7 ಆಮೋಸ 8:7ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.
- Jeremiah 14:10 ಯೆರೆಮೀಯ 14:10ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ, ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.
- Jeremiah 2:19 ಯೆರೆಮೀಯ 2:19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
- Psalm 90:8 ಕೀರ್ತನೆಗಳು 90:8ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.
- Psalm 25:7 ಕೀರ್ತನೆಗಳು 25:7ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.
- Jeremiah 4:18 ಯೆರೆಮೀಯ 4:18ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Jeremiah 16:17 ಯೆರೆಮೀಯ 16:17ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;
- Jeremiah 32:19 ಯೆರೆಮೀಯ 32:19ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
- Isaiah 5:12 ಯೆಶಾಯ 5:12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.