Hosea · chapter 7 · verse 3
Hosea 7:3 in Kannada
ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.
Avaru tamma kettatanadinda arasanannoo sulluga linda pradhaanarannoo santoshapadisuttaare.
Hosea 7:3 in English
- King James Version (KJV)
- They make the king glad with their wickedness, and the princes with their lies.
- World English Bible (WEB)
- They make the king glad with their wickedness, and the princes with their lies.
- American Standard Version (ASV)
- They make the king glad with their wickedness, and the princes with their lies.
- Bible in Basic English (BBE)
- In their sin they make a king for themselves, and rulers in their deceit.
- Darby Translation (DBY)
- They make the king glad with their wickedness, and the princes with their lies.
- Webster's Bible (WBS)
- They make the king glad with their wickedness, and the princes with their lies.
- Young's Literal Translation (YLT)
- With their wickedness they make glad a king, And with their lies — princes.
Read in context
- 1ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.
- 2ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ.
- 3ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.
- 4ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ.
- 5ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.
Cross references
- Romans 1:32 ರೋಮಾಪುರದವರಿಗೆ 1:32ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Micah 7:3 ಮೀಕ 7:3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
- Jeremiah 28:1–4 ಯೆರೆಮೀಯ 28:1–4ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ -- ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ. ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು. ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Hosea 7:5 ಹೋಶೇಯ 7:5ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.
- Jeremiah 37:19 ಯೆರೆಮೀಯ 37:19ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು,
- Hosea 5:11 ಹೋಶೇಯ 5:11ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
- Hosea 4:2 ಹೋಶೇಯ 4:2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
- Micah 6:16 ಮೀಕ 6:16ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- 1 John 4:5 1 ಯೋಹಾನನು 4:5ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
- Amos 7:10–13 ಆಮೋಸ 7:10–13ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು. ಯಾರೊಬ್ಬಾಮನು ಕತ್ತಿಯಿಂದ ಸಾಯುವನೆಂದೂ ಇಸ್ರಾಯೇಲ್ಯರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರೆಂದೂ ಆಮೋಸನು ಹೇಳಿದನು. ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು. ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
- Jeremiah 9:2 ಯೆರೆಮೀಯ 9:2ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.