Skip to content
ThuthiThuthiThuthi
Hosea · chapter 7 · verse 4

Hosea 7:4 in Kannada

ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ.

Avare llaroo vyabhichaarigalu; rottigaaranu bisimaadida oleya haage iddaare, avanu hittu naadida mele adu huliyaaguva tanaka bisimaaduva dannu bittubiduttaane.

Hosea 7:4 in English

King James Version (KJV)
They [are] all adulterers, as an oven heated by the baker, [who] ceaseth from raising after he hath kneaded the dough, until it be leavened.
World English Bible (WEB)
They are all adulterers. They are burning like an oven that the baker stops stirring, from the kneading of the dough, until it is leavened.
American Standard Version (ASV)
They are all adulterers; they are as an oven heated by the baker; he ceaseth to stir [the fire], from the kneading of the dough, until it be leavened.
Bible in Basic English (BBE)
They are all untrue; they are like a burning oven; the bread-maker does not make up the fire from the time when the paste is mixed till it is leavened.
Darby Translation (DBY)
They all practise adultery, as an oven heated by the baker: he ceaseth from stirring [the fire] after he hath kneaded the dough, until it be leavened.
Webster's Bible (WBS)
They [are] all adulterers, as an oven heated by the baker, [who] ceaseth from raising after he hath kneaded the dough, until it is leavened.
Young's Literal Translation (YLT)
All of them [are] adulterers, Like a burning oven of a baker, He ceaseth from stirring up after kneading the dough, till its leavening.

Read in context

  1. 2ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ.
  2. 3ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.
  3. 4ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ.
  4. 5ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.
  5. 6ಅವರು ಹೊಂಚು ಹಾಕಿಕೊಂಡಿ ರುವಾಗ ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ; ಅವರ ರೊಟ್ಟಿಗಾರನು ರಾತ್ರಿ ಯೆಲ್ಲಾ ನಿದ್ರೆ ಮಾಡುತ್ತಾನೆ, ಬೆಳಿಗ್ಗೆ ಅದು ಪ್ರಜ್ವಲಿ ಸುವ ಬೆಂಕಿಯ ಹಾಗೆ ಉರಿಯುತ್ತದೆ.
Read all of Hosea 7

Cross references

Original words (Hebrew)

Hosea 7:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.