Skip to content
ThuthiThuthiThuthi
Hosea · chapter 7 · verse 9

Hosea 7:9 in Kannada

ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.

Parakeeyaru avana shaktiyannu nungibittiddaare; adu avanige gottilla; haudu, nare koodalu allalli avana mele ade. Aadaagyoo avanu tiliyade iddaane.

Hosea 7:9 in English

King James Version (KJV)
Strangers have devoured his strength, and he knoweth [it] not: yea, gray hairs are here and there upon him, yet he knoweth not.
World English Bible (WEB)
Strangers have devoured his strength, and he doesn’t realize it. Indeed, gray hairs are here and there on him, and he doesn’t realize it.
American Standard Version (ASV)
Strangers have devoured his strength, and he knoweth [it] not: yea, gray hairs are here and there upon him, and he knoweth [it] not.
Bible in Basic English (BBE)
Men from other lands have made waste his strength, and he is not conscious of it; grey hairs have come on him here and there, and he has no knowledge of it.
Darby Translation (DBY)
Strangers have devoured his strength, and he knoweth [it] not; yea, gray hairs are here and there upon him, and he knoweth [it] not.
Webster's Bible (WBS)
Strangers have devoured his strength, and he knoweth [it] not: yes, gray hairs are here and there upon him, yet he knoweth not.
Young's Literal Translation (YLT)
Devoured have strangers his power, And he hath not known, Also old age hath sprinkled [itself] on him, And he hath not known.

Read in context

  1. 7ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ; ತಮ್ಮ ನ್ಯಾಯಾ ಧಿಪತಿಗಳನ್ನು ನುಂಗಿಬಿಟ್ಟಿದ್ದಾರೆ; ಅವರ ಅರಸುಗಳೆಲ್ಲಾ ಬಿದ್ದು ಹೋಗಿದ್ದಾರೆ; ಅವರಲ್ಲಿ ಒಬ್ಬನಾದರೂ ನನ್ನನ್ನು ಪ್ರಾರ್ಥಿಸುವದೇ ಇಲ್ಲ.
  2. 8ಎಫ್ರಾಯಾಮು ಜನರೊಂದಿಗೆ ತನ್ನನ್ನು ಬೆರೆಸಿ ಕೊಂಡಿದ್ದಾನೆ; ಎಫ್ರಾಯಾಮು ತಿರುವಿ ಹಾಕದ ರೊಟ್ಟಿ ಯಾಗಿದ್ದಾನೆ.
  3. 9ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.
  4. 10ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ; ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ, ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ.
  5. 11ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.
Read all of Hosea 7

Cross references

Original words (Hebrew)

Hosea 7:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.