Skip to content
ThuthiThuthiThuthi
Hosea · chapter 8 of 14 · 14 verses

Hosea 8 in Kannada

ಹೋಶೇಯ 8

  1. ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.

    [Set] the trumpet to thy mouth. [He shall come] as an eagle against the house of the LORD, because they have transgressed my covenant, and trespassed against my law.

  2. ಇಸ್ರಾಯೇಲಿ ನವರು--ನನ್ನ ದೇವರೇ, ನಾವು ನಿನ್ನನ್ನು ತಿಳಿದಿದ್ದೇವೆ ಎಂದು ನನಗೆ ಕೂಗುವರು.

    Israel shall cry unto me, My God, we know thee.

  3. ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಶತ್ರುವು ಅವನನ್ನು ಹಿಂದಟ್ಟುವನು.

    Israel hath cast off [the thing that is] good: the enemy shall pursue him.

  4. ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.

    They have set up kings, but not by me: they have made princes, and I knew [it] not: of their silver and their gold have they made them idols, that they may be cut off.

  5. ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?

    Thy calf, O Samaria, hath cast [thee] off; mine anger is kindled against them: how long [will it be] ere they attain to innocency?

  6. ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.

    For from Israel [was] it also: the workman made it; therefore it [is] not God: but the calf of Samaria shall be broken in pieces.

  7. ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.

    For they have sown the wind, and they shall reap the whirlwind: it hath no stalk: the bud shall yield no meal: if so be it yield, the strangers shall swallow it up.

  8. ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ.

    Israel is swallowed up: now shall they be among the Gentiles as a vessel wherein [is] no pleasure.

  9. ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಶ್ಯೂರಕ್ಕೆ ಹೋಗಿದ್ದಾರೆ. ಎಫ್ರಾಯಾಮು ಮಿಂಡರಿಗೆ ಕೂಲಿ ಕೊಟ್ಟಿದೆ.

    For they are gone up to Assyria, a wild ass alone by himself: Ephraim hath hired lovers.

  10. ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು.

    Yea, though they have hired among the nations, now will I gather them, and they shall sorrow a little for the burden of the king of princes.

  11. ಎಫ್ರಾ ಯಾಮು ಪಾಪಕ್ಕಾಗಿ ಅನೇಕ ಬಲಿಪೀಠಗಳನ್ನು ಮಾಡಿ ದ್ದರಿಂದ, ಬಲಿಪೀಠಗಳು ಅವನ ಪಾಪಕ್ಕಾಗಿ ಇರುವವು.

    Because Ephraim hath made many altars to sin, altars shall be unto him to sin.

  12. ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.

    I have written to him the great things of my law, [but] they were counted as a strange thing.

  13. ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.

    They sacrifice flesh [for] the sacrifices of mine offerings, and eat [it; but] the LORD accepteth them not; now will he remember their iniquity, and visit their sins: they shall return to Egypt.

  14. ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.

    For Israel hath forgotten his Maker, and buildeth temples; and Judah hath multiplied fenced cities: but I will send a fire upon his cities, and it shall devour the palaces thereof.

All chapters of Hosea · Kannada Bible · Hosea 8 in Tamil

Kannada Bible: Kannada Old Version, public domain.

King James Version: public domain.