Hosea · chapter 8 · verse 10
Hosea 8:10 in Kannada
ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು.
Haudu, avaru janaangagalalli kooli kottiddaroo avarannu naanu eega ottugoodi suvenu; svalpavaadavaralli avaru pradhaanaru gala arasana bhaaradinda kashtapaduvaru.
Hosea 8:10 in English
- King James Version (KJV)
- Yea, though they have hired among the nations, now will I gather them, and they shall sorrow a little for the burden of the king of princes.
- World English Bible (WEB)
- But although they sold themselves among the nations, I will now gather them; and they begin to waste away because of the oppression of the king of mighty ones.
- American Standard Version (ASV)
- Yea, though they hire among the nations, now will I gather them; and they begin to be diminished by reason of the burden of the king of princes.
- Bible in Basic English (BBE)
- But though they give money to the nations for help, still I will send them in all directions; and in a short time they will be without a king and rulers.
- Darby Translation (DBY)
- Although they hire among the nations, now will I gather them, and they shall begin to be straitened under the burden of the king of princes.
- Webster's Bible (WBS)
- Yes, though they have hired among the nations, now will I gather them, and they shall sorrow a little for the burden of the king of princes.
- Young's Literal Translation (YLT)
- Also though they hire among nations, Now I gather them, and they are pained a little, From the burden of a king of princes.
Read in context
- 8ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ.
- 9ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಶ್ಯೂರಕ್ಕೆ ಹೋಗಿದ್ದಾರೆ. ಎಫ್ರಾಯಾಮು ಮಿಂಡರಿಗೆ ಕೂಲಿ ಕೊಟ್ಟಿದೆ.
- 10ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು.
- 11ಎಫ್ರಾ ಯಾಮು ಪಾಪಕ್ಕಾಗಿ ಅನೇಕ ಬಲಿಪೀಠಗಳನ್ನು ಮಾಡಿ ದ್ದರಿಂದ, ಬಲಿಪೀಠಗಳು ಅವನ ಪಾಪಕ್ಕಾಗಿ ಇರುವವು.
- 12ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.
Cross references
- Ezekiel 16:37 ಯೆಹೆಜ್ಕೇಲನು 16:37ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
- Ezekiel 26:7 ಯೆಹೆಜ್ಕೇಲನು 26:7ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.
- Hosea 10:10 ಹೋಶೇಯ 10:10ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು; ಅವರು ತಮ್ಮ ಎರಡು ಅಕ್ರಮಗಳಿಗಾಗಿ ಕಟ್ಟಲ್ಪಡುವಾಗ ಜನರು ಅವರಿಗೆ ವಿರೋಧವಾಗಿ ಕೂಡಿಬರುವರು.
- Haggai 2:6 ಹಗ್ಗಾಯ 2:6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.
- Jeremiah 42:2 ಯೆರೆಮೀಯ 42:2ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
- Ezekiel 23:22–26 ಯೆಹೆಜ್ಕೇಲನು 23:22–26ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ. ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ. ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು. ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು. ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು;
- Isaiah 10:8 ಯೆಶಾಯ 10:8ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
- 2 Kings 17:3 2 ಅರಸುಗಳು 17:3ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.
- Daniel 2:37 ದಾನಿಯೇಲನು 2:37ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
- Ezekiel 23:46–47 ಯೆಹೆಜ್ಕೇಲನು 23:46–47ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು. ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು.
- Ezekiel 23:9–10 ಯೆಹೆಜ್ಕೇಲನು 23:9–10ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು; ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು.
- 2 Kings 14:26 2 ಅರಸುಗಳು 14:26ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.