Skip to content
ThuthiThuthiThuthi
Hosea · chapter 8 · verse 11

Hosea 8:11 in Kannada

ಎಫ್ರಾ ಯಾಮು ಪಾಪಕ್ಕಾಗಿ ಅನೇಕ ಬಲಿಪೀಠಗಳನ್ನು ಮಾಡಿ ದ್ದರಿಂದ, ಬಲಿಪೀಠಗಳು ಅವನ ಪಾಪಕ್ಕಾಗಿ ಇರುವವು.

Ephraa yaamu paapakkaagi aneka balipeethagalannu maadi ddarinda, balipeethagalu avana paapakkaagi iruvavu.

Hosea 8:11 in English

King James Version (KJV)
Because Ephraim hath made many altars to sin, altars shall be unto him to sin.
World English Bible (WEB)
Because Ephraim has multiplied altars for sinning, they became for him altars for sinning.
American Standard Version (ASV)
Because Ephraim hath multiplied altars for sinning, altars have been unto him for sinning.
Bible in Basic English (BBE)
Because Ephraim has been increasing altars for sin, altars have become a cause of sin to him.
Darby Translation (DBY)
Because Ephraim hath multiplied altars to sin, altars shall be unto him to sin.
Webster's Bible (WBS)
Because Ephraim hath made many altars to sin, altars shall be to him to sin.
Young's Literal Translation (YLT)
Because Ephraim did multiply altars to sin, They have been to him altars to sin.

Read in context

  1. 9ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಶ್ಯೂರಕ್ಕೆ ಹೋಗಿದ್ದಾರೆ. ಎಫ್ರಾಯಾಮು ಮಿಂಡರಿಗೆ ಕೂಲಿ ಕೊಟ್ಟಿದೆ.
  2. 10ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು.
  3. 11ಎಫ್ರಾ ಯಾಮು ಪಾಪಕ್ಕಾಗಿ ಅನೇಕ ಬಲಿಪೀಠಗಳನ್ನು ಮಾಡಿ ದ್ದರಿಂದ, ಬಲಿಪೀಠಗಳು ಅವನ ಪಾಪಕ್ಕಾಗಿ ಇರುವವು.
  4. 12ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.
  5. 13ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
Read all of Hosea 8

Cross references

Original words (Hebrew)

Hosea 8:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.