Skip to content
ThuthiThuthiThuthi
Hosea · chapter 8 · verse 13

Hosea 8:13 in Kannada

ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.

Avaru yajnyada maansavannu baliyaagi arpisi nanna kaanikegalinda baligalannu tinnuttaare; aadare kartanu avugalige mechchuvadilla. Eega avara akramagalannu jnyaapaka maadikondu avara paapagalannu vichaa risuvanu; avaru aiguptakke hindiruguvaru.israayelu tanna nirmaanika nannu maretubittu aalayagalannu kattikondide; yehoodavu saha koteyulla pattanagalannu hechchu maadikondide; aadare naanu adara pattanagala mele benkiyannu kaluhisuvenu. Adu avugala aramanegalannu nungibiduvadu.

Hosea 8:13 in English

King James Version (KJV)
They sacrifice flesh [for] the sacrifices of mine offerings, and eat [it; but] the LORD accepteth them not; now will he remember their iniquity, and visit their sins: they shall return to Egypt.
World English Bible (WEB)
As for the sacrifices of my offerings, they sacrifice meat and eat it, but the LORD doesn’t accept them. Now he will remember their iniquity, and punish their sins. They will return to Egypt.
American Standard Version (ASV)
As for the sacrifices of mine offerings, they sacrifice flesh and eat it; but Jehovah accepteth them not: now will he remember their iniquity, and visit their sins; they shall return to Egypt.
Bible in Basic English (BBE)
He gives the offerings of his lovers, and takes the flesh for food; but the Lord has no pleasure in them; now he will keep in mind their evil-doing and give them the punishment of their sins; they will go back to Egypt.
Darby Translation (DBY)
They sacrifice flesh [for] the sacrifices of mine offerings, and eat it; Jehovah hath no delight in them. Now will he remember their iniquity, and visit their sins: they shall return to Egypt.
Webster's Bible (WBS)
They sacrifice flesh [for] the sacrifices of my offerings, and eat [it] ; [but] the LORD accepteth them not; now will he remember their iniquity, and visit their sins: they shall return to Egypt.
Young's Literal Translation (YLT)
The sacrifices of Mine offerings! They sacrifice flesh, and they eat, Jehovah hath not accepted them, Now doth He remember their iniquity, And inspect their sin, They — [to] Egypt they turn back.

Read in context

  1. 11ಎಫ್ರಾ ಯಾಮು ಪಾಪಕ್ಕಾಗಿ ಅನೇಕ ಬಲಿಪೀಠಗಳನ್ನು ಮಾಡಿ ದ್ದರಿಂದ, ಬಲಿಪೀಠಗಳು ಅವನ ಪಾಪಕ್ಕಾಗಿ ಇರುವವು.
  2. 12ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.
  3. 13ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
  4. 14ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
Read all of Hosea 8

Cross references

Original words (Hebrew)

Hosea 8:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.