Skip to content
ThuthiThuthiThuthi
Hosea · chapter 8 · verse 3

Hosea 8:3 in Kannada

ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಶತ್ರುವು ಅವನನ್ನು ಹಿಂದಟ್ಟುವನು.

Israayelu olleya sangatiyannu tallibittide. Shatruvu avanannu hindattuvanu.

Hosea 8:3 in English

King James Version (KJV)
Israel hath cast off [the thing that is] good: the enemy shall pursue him.
World English Bible (WEB)
Israel has cast off that which is good. The enemy will pursue him.
American Standard Version (ASV)
Israel hath cast off that which is good: the enemy shall pursue him.
Bible in Basic English (BBE)
Israel has given up what is good; his haters will go after him.
Darby Translation (DBY)
Israel hath cast off good: the enemy shall pursue him.
Webster's Bible (WBS)
Israel hath cast off [the thing that is] good: the enemy shall pursue him.
Young's Literal Translation (YLT)
Cast off good hath Israel, an enemy pursueth him.

Read in context

  1. 1ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
  2. 2ಇಸ್ರಾಯೇಲಿ ನವರು--ನನ್ನ ದೇವರೇ, ನಾವು ನಿನ್ನನ್ನು ತಿಳಿದಿದ್ದೇವೆ ಎಂದು ನನಗೆ ಕೂಗುವರು.
  3. 3ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಶತ್ರುವು ಅವನನ್ನು ಹಿಂದಟ್ಟುವನು.
  4. 4ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
  5. 5ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?
Read all of Hosea 8

Cross references

Original words (Hebrew)

Hosea 8:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.