Skip to content
ThuthiThuthiThuthi
Hosea · chapter 8 · verse 4

Hosea 8:4 in Kannada

ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.

Avaru arasugalannu nemisiddaare. Aadare nannindalla, pradhaanarannu nemisiddaare, adu nanage tiliyalilla; avaru kadidubidalpaduva haage tamma belliyindaloo tamma bangaaradindaloo tamage vigrahagalannu maadikondiddaare.

Hosea 8:4 in English

King James Version (KJV)
They have set up kings, but not by me: they have made princes, and I knew [it] not: of their silver and their gold have they made them idols, that they may be cut off.
World English Bible (WEB)
They have set up kings, but not by me. They have made princes, and I didn’t approve. Of their silver and their gold they have made themselves idols, that they may be cut off.
American Standard Version (ASV)
They have set up kings, but not by me; they have made princes, and I knew it not: of their silver and their gold have they made them idols, that they may be cut off.
Bible in Basic English (BBE)
They have put up kings, but not by me; they have made princes, but I had no knowledge of it; they have made images of silver and gold, so that they may be cut off.
Darby Translation (DBY)
They have set up kings, but not by me; they have made princes, and I knew it not; of their silver and their gold have they made them idols, that they may be cut off.
Webster's Bible (WBS)
They have set up kings, but not by me: they have made princes, and I knew [it] not: of their silver and their gold have they made for themselves idols, that they may be cut off.
Young's Literal Translation (YLT)
They have made kings, and not by Me, They have made princes, and I have not known, Their silver and their gold they have made to them idols, So that they are cut off.

Read in context

  1. 2ಇಸ್ರಾಯೇಲಿ ನವರು--ನನ್ನ ದೇವರೇ, ನಾವು ನಿನ್ನನ್ನು ತಿಳಿದಿದ್ದೇವೆ ಎಂದು ನನಗೆ ಕೂಗುವರು.
  2. 3ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಶತ್ರುವು ಅವನನ್ನು ಹಿಂದಟ್ಟುವನು.
  3. 4ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
  4. 5ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?
  5. 6ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.
Read all of Hosea 8

Cross references

Original words (Hebrew)

Hosea 8:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.