Hosea · chapter 8 · verse 5
Hosea 8:5 in Kannada
ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?
O samaa ryave, ninna basavanannu naanu tallihaakiddene; nanna kopavu avara mele uriyuttade; avaru niraparaadhigalaagade iruvadu eshtara varege?
Hosea 8:5 in English
- King James Version (KJV)
- Thy calf, O Samaria, hath cast [thee] off; mine anger is kindled against them: how long [will it be] ere they attain to innocency?
- World English Bible (WEB)
- Let Samaria throw out his calf idol! My anger burns against them! How long will it be until they are capable of purity?
- American Standard Version (ASV)
- He hath cast off thy calf, O Samaria; mine anger is kindled against them: how long will it be ere they attain to innocency?
- Bible in Basic English (BBE)
- I will have nothing to do with your young ox, O Samaria; my wrath is burning against them; how long will it be before the children of Israel make themselves clean?
- Darby Translation (DBY)
- Thy calf, O Samaria, hath cast [thee] off; mine anger is kindled against them: how long will they be incapable of purity?
- Webster's Bible (WBS)
- Thy calf, O Samaria, hath cast [thee] off; my anger is kindled against them: how long [will it be] ere they attain to innocence?
- Young's Literal Translation (YLT)
- Cast off hath thy calf, O Samaria, Burned hath Mine anger against them, Till when are they not capable of purity?
Read in context
- 3ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಶತ್ರುವು ಅವನನ್ನು ಹಿಂದಟ್ಟುವನು.
- 4ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
- 5ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?
- 6ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.
- 7ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
Cross references
- Hosea 10:5 ಹೋಶೇಯ 10:5ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
- Jeremiah 13:27 ಯೆರೆಮೀಯ 13:27ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- Isaiah 45:20 ಯೆಶಾಯ 45:20ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- 2 Kings 17:16–18 2 ಅರಸುಗಳು 17:16–18ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು. ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.
- Acts 7:41 ಅಪೊಸ್ತಲರ ಕೃತ್ಯಗಳು 7:41ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು.
- Hosea 8:6 ಹೋಶೇಯ 8:6ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.
- 2 Kings 17:21–23 2 ಅರಸುಗಳು 17:21–23ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು. ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ. ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.