Skip to content
ThuthiThuthiThuthi
Hosea · chapter 8 · verse 6

Hosea 8:6 in Kannada

ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.

Adu israayelyarindaloo aagide; kelasagaaranu adannu maadidanu, aaddarinda adu devaralla; aadare samaaryada karuvu pudipudiyaagi muriyalpaduvadu.

Hosea 8:6 in English

King James Version (KJV)
For from Israel [was] it also: the workman made it; therefore it [is] not God: but the calf of Samaria shall be broken in pieces.
World English Bible (WEB)
For this is even from Israel! The workman made it, and it is no God; indeed, the calf of Samaria shall be broken in pieces.
American Standard Version (ASV)
For from Israel is even this; the workman made it, and it is no God; yea, the calf of Samaria shall be broken in pieces.
Bible in Basic English (BBE)
The workman made it, it is no god; the ox of Samaria will be broken into bits.
Darby Translation (DBY)
For from Israel is this also: — a workman made it, and it is no God: for the calf of Samaria shall be [broken in] pieces.
Webster's Bible (WBS)
For from Israel [was] it also: the workman made it; therefore it [is] not God: but the calf of Samaria shall be broken in pieces.
Young's Literal Translation (YLT)
For even it [is] of Israel; an artificer made it, And it [is] not God, For the calf of Samaria is fragments!

Read in context

  1. 4ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
  2. 5ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?
  3. 6ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.
  4. 7ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
  5. 8ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ.
Read all of Hosea 8

Cross references

Original words (Hebrew)

Hosea 8:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.