Skip to content
ThuthiThuthiThuthi
Hosea · chapter 8 · verse 9

Hosea 8:9 in Kannada

ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಶ್ಯೂರಕ್ಕೆ ಹೋಗಿದ್ದಾರೆ. ಎಫ್ರಾಯಾಮು ಮಿಂಡರಿಗೆ ಕೂಲಿ ಕೊಟ್ಟಿದೆ.

Avaru ontiyaada kaadukatteya haage ashyoorakke hogiddaare. Ephraayaamu mindarige kooli kottide.

Hosea 8:9 in English

King James Version (KJV)
For they are gone up to Assyria, a wild ass alone by himself: Ephraim hath hired lovers.
World English Bible (WEB)
For they have gone up to Assyria, like a wild donkey wandering alone. Ephraim has hired lovers for himself.
American Standard Version (ASV)
For they are gone up to Assyria, [like] a wild ass alone by himself: Ephraim hath hired lovers.
Bible in Basic English (BBE)
For they have gone up to Assyria like an ass going by himself; Ephraim has given money to get lovers.
Darby Translation (DBY)
For they are gone up [to] Assyria [as] a wild ass alone by himself: Ephraim hath hired lovers.
Webster's Bible (WBS)
For they have gone up to Assyria, a wild ass alone by himself: Ephraim hath hired lovers.
Young's Literal Translation (YLT)
For they — they have gone up [to] Asshur, A wild ass alone by himself [is] Ephraim, They have hired lovers!

Read in context

  1. 7ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
  2. 8ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ.
  3. 9ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಶ್ಯೂರಕ್ಕೆ ಹೋಗಿದ್ದಾರೆ. ಎಫ್ರಾಯಾಮು ಮಿಂಡರಿಗೆ ಕೂಲಿ ಕೊಟ್ಟಿದೆ.
  4. 10ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು.
  5. 11ಎಫ್ರಾ ಯಾಮು ಪಾಪಕ್ಕಾಗಿ ಅನೇಕ ಬಲಿಪೀಠಗಳನ್ನು ಮಾಡಿ ದ್ದರಿಂದ, ಬಲಿಪೀಠಗಳು ಅವನ ಪಾಪಕ್ಕಾಗಿ ಇರುವವು.
Read all of Hosea 8

Cross references

Original words (Hebrew)

Hosea 8:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.